Webdunia - Bharat's app for daily news and videos

Install App

ಟಿ20 ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ನ್ಯೂಜಿಲೆಂಡ್

Webdunia
ಮಂಗಳವಾರ, 11 ಫೆಬ್ರವರಿ 2020 (15:38 IST)
ಬೇ ಓವಲ್: ಭಾರತದ ವಿರುದ್ಧ ಟಿ20 ಸರಣಿ ವೈಟ್ ವಾಶ್ ಆದ ಅವಮಾನ ಅನುಭವಿಸಿದ್ದ ನ್ಯೂಜಿಲೆಂಡ್ ಏಕದಿನದಲ್ಲಿ ಕ್ಲೀನ್ ಸ್ವೀಪ್ ಮಾಡಿ ಸೇಡು ತೀರಿಸಿಕೊಂಡಿದೆ.


ಮೂರನೇ ಏಕದಿನ ಪಂದ್ಯವನ್ನು 5 ವಿಕೆಟ್ ಗಳಿಂದ ಗೆದ್ದ ನ್ಯೂಜಿಲೆಂಡ್ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. 297 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ ಕಿವೀಸ್ 47.1 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 300 ರನ್ ಗಳಿಸುವ ಮೂಲಕ ಗುರಿ ತಲುಪಿತು. ನ್ಯೂಜಿಲೆಂಡ್ ಪರ ಮಾರ್ಟಿನ್ ಗುಪ್ಟಿಲ್ 66, ಹೆನ್ರಿ ನಿಕಲಸ್ 80, ಟಾಮ್ ಲಥಮ್ 32 ಮತ್ತು ಕಾಲಿನ್ ಗ್ರಾಂಡ್ ಹೋಮ್ 58 ರನ್ ಗಳಿಸಿದರು. ಭಾರತದ ಪರ ಯಜುವೇಂದ್ರ ಚಾಹಲ್ 3 ಮತ್ತು ಶ್ರಾದ್ಧೂಲ್ ಠಾಕೂರ್, ರವೀಂದ್ರ ಜಡೇಜಾ ತಲಾ 1 ವಿಕೆಟ್ ಹಂಚಿಕೊಂಡರು.

ಇದರೊಂದಿಗೆ ಏಕದಿನ ಪಂದ್ಯಗಳಲ್ಲಿ ಟೀಂ ಇಂಡಿಯಾ ಐದನೇ ಬಾರಿಗೆ ವೈಟ್ ವಾಶ್ ಅವಮಾನಕ್ಕೀಡಾಯಿತು. ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳು ರನ್ ಗಳಿಸದೇ ಇದ್ದಿದ್ದು ಮತ್ತು ವೇಗಿಗಳು ನಿಯಮಿತವಾಗಿ ವಿಕೆಟ್ ಕೀಳಲು ವಿಫಲವಾಗಿದ್ದು ಮತ್ತು ಪ್ರಮುಖವಾಗಿ ಫೀಲ್ಡಿಂಗ್ ಕೈಕೊಟ್ಟಿದ್ದು ಭಾರತದ ಈ ಸರಣಿ ಸೋಲಿಗೆ ಕಾರಣವಾಯಿತು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments