Webdunia - Bharat's app for daily news and videos

Install App

ಟೀಂ ಇಂಡಿಯಾ ಕೈಲಾಗದ್ದನ್ನು ಸುಲಭವಾಗಿ ಮಾಡಿ ತೋರಿಸಿದ ನ್ಯೂಜಿಲೆಂಡ್

Webdunia
ಗುರುವಾರ, 31 ಜನವರಿ 2019 (11:03 IST)
ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ನಾಲ್ಕನೇ ಏಕದಿನ ಪಂದ್ಯವನ್ನು ಅತಿಥೇಯ ತಂಡ ವಿಕೆಟ್ ಗಳಿಂದ ಗೆದ್ದುಕೊಂಡಿದೆ.


ವಿಶೇಷವೆಂದರೆ ಭಾರತೀಯ ಬ್ಯಾಟ್ಸ್ ಮನ್ ಗಳು ಮೊದಲು ಬ್ಯಾಟಿಂಗ್ ನಡೆಸಿ ಸಂಪೂರ್ಣವಾಗಿ ರನ್ ಗಳಿಸಲು ಪರದಾಡಿದ್ದರು. ಇದರಿಂದಾಗಿ ಕೇವಲ 92 ರನ್ ಗಳಿಗೆ ಆಲೌಟ್ ಆಗಿದ್ದರು. ಟೀಂ ಇಂಡಿಯಾದ ಈ ಪ್ರದರ್ಶನ ನಿಜಕ್ಕೂ ಆಶ್ಚರ್ಯಕರವಾಗಿದೆ.

ಆದರೆ ನ್ಯೂಜಿಲೆಂಡ್ ತಂಡಕ್ಕೆ ಈ ಮೊತ್ತ ಬೆನ್ನತ್ತಲು ಸ್ವಲ್ಪವೂ ಕಷ್ಟವಾಗಲಿಲ್ಲ. ನಿರಾಯಾಸವಾಗಿ ಕಿವೀಸ್ ಬ್ಯಾಟ್ಸ್ ಮನ್ ಗಳು ರನ್ ಗಳಿಸಿದ್ದು, ಕೇವಲ 30.5 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿದ್ದಾರೆ. ಈ ಎರಡೂ ವಿಕೆಟ್ ಗಳೂ ಭುವನೇಶ್ವರ್ ಕುಮಾರ್ ಪಾಲಾಯಿತು. ಸರಣಿ ಗೆಲುವಿನ ಬಳಿಕ ಟೀಂ ಇಂಡಿಯಾಗೆ ಕ್ಲೀನ್ ಸ್ವೀಪ್ ಮಾಡುವ ಅವಕಾಶವಿತ್ತು. ಆದರೆ ಭಾರತೀಯ ಬ್ಯಾಟ್ಸ್ ಮನ್ ಗಳು ಇದನ್ನು ಹಾಳುಗೆಡವಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments