Select Your Language

Notifications

webdunia
webdunia
webdunia
webdunia

ಮುಂದಿನ ಪಂದ್ಯಕ್ಕೆ ಕೊಹ್ಲಿ ಬರೋದು ಇನ್ನೂ ಗ್ಯಾರಂಟಿ ಇಲ್ಲ?!

ಮುಂದಿನ ಪಂದ್ಯಕ್ಕೆ ಕೊಹ್ಲಿ ಬರೋದು ಇನ್ನೂ ಗ್ಯಾರಂಟಿ ಇಲ್ಲ?!
ಕಾನ್ಪುರ , ಮಂಗಳವಾರ, 30 ನವೆಂಬರ್ 2021 (09:00 IST)
ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ಆಡಲಿದ್ದಾರೆ ಎಂಬುದು ಎಲ್ಲರ ನಿರೀಕ್ಷೆ. ಆದರೆ ಈ ಬಗ್ಗೆ ಈಗಲೇ ಏನನ್ನೂ ಹೇಳಲಾಗದು ಎಂದು ಹಂಗಾಮಿ ನಾಯಕ ಅಜಿಂಕ್ಯಾ ರೆಹಾನೆ ಹೇಳಿದ್ದಾರೆ.

ಮೊದಲ ಟೆಸ್ಟ್ ಪಂದ್ಯ ಡ್ರಾ ಆದ ಬಳಿಕ ಮಾತನಾಡಿರುವ ರೆಹಾನೆ, ಮುಂದಿನ ಪಂದ್ಯದಲ್ಲಿ ಯಾರಿರುತ್ತಾರೆ ಎಂಬ ಬಗ್ಗೆ ಈಗಲೇ ಹೇಳಲಾಗದು ಎಂದಿದ್ದಾರೆ.

‘ವಿರಾಟ್ ಮುಂದಿನ ಟೆಸ್ಟ್ ಪಂದ್ಯಕ್ಕೆ ಬರುತ್ತಾರೆ. ಆದರೆ ಎಲ್ಲದಕ್ಕೂ ಮುಂಬೈ ಪಂದ್ಯದವರೆಗೆ ಕಾಯಬೇಕು. ನಾನು ಈ ಬಗ್ಗೆ ಏನೂ ಕಾಮೆಂಟ್ ಮಾಡಲ್ಲ. ಟೀಂ ಮ್ಯಾನೇಜ್ ಮೆಂಟ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೆಳತಿ ಜೊತೆ ಎಂಗೇಜ್ ಆದ ಶ್ರಾದ್ಧೂಲ್ ಠಾಕೂರ್