Daily Horoscope
✕

ಮುಂದಿನ ಪಂದ್ಯಕ್ಕೆ ಕೊಹ್ಲಿ ಬರೋದು ಇನ್ನೂ ಗ್ಯಾರಂಟಿ ಇಲ್ಲ?!

Webdunia
ಮಂಗಳವಾರ, 30 ನವೆಂಬರ್ 2021 (09:00 IST)
ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ಆಡಲಿದ್ದಾರೆ ಎಂಬುದು ಎಲ್ಲರ ನಿರೀಕ್ಷೆ. ಆದರೆ ಈ ಬಗ್ಗೆ ಈಗಲೇ ಏನನ್ನೂ ಹೇಳಲಾಗದು ಎಂದು ಹಂಗಾಮಿ ನಾಯಕ ಅಜಿಂಕ್ಯಾ ರೆಹಾನೆ ಹೇಳಿದ್ದಾರೆ.

ಮೊದಲ ಟೆಸ್ಟ್ ಪಂದ್ಯ ಡ್ರಾ ಆದ ಬಳಿಕ ಮಾತನಾಡಿರುವ ರೆಹಾನೆ, ಮುಂದಿನ ಪಂದ್ಯದಲ್ಲಿ ಯಾರಿರುತ್ತಾರೆ ಎಂಬ ಬಗ್ಗೆ ಈಗಲೇ ಹೇಳಲಾಗದು ಎಂದಿದ್ದಾರೆ.

‘ವಿರಾಟ್ ಮುಂದಿನ ಟೆಸ್ಟ್ ಪಂದ್ಯಕ್ಕೆ ಬರುತ್ತಾರೆ. ಆದರೆ ಎಲ್ಲದಕ್ಕೂ ಮುಂಬೈ ಪಂದ್ಯದವರೆಗೆ ಕಾಯಬೇಕು. ನಾನು ಈ ಬಗ್ಗೆ ಏನೂ ಕಾಮೆಂಟ್ ಮಾಡಲ್ಲ. ಟೀಂ ಮ್ಯಾನೇಜ್ ಮೆಂಟ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments