ಭಾರತ-ಆಸ್ಟ್ರೇಲಿಯಾ ದ್ವಿತೀಯ ಟಿ20: ತಂಡ ಬದಲಾಯಿಸದ ವಿರಾಟ್ ಕೊಹ್ಲಿ

Webdunia
ಶುಕ್ರವಾರ, 23 ನವೆಂಬರ್ 2018 (13:07 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ದ್ವಿತೀಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆರಿಸಿಕೊಂಡಿದೆ.


ಕಳೆದ ಪಂದ್ಯದಂತೇ ಈ ಪಂದ್ಯದಲ್ಲೂ ಮತ್ತೆ ಮೊದಲು ಫೀಲ್ಡಿಂಗ್ ಮಾಡಲು ಕೊಹ್ಲಿ ನಿರ್ಧರಿಸಿದ್ದಾರೆ. ಅಚ್ಚರಿಯೆಂದರೆ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಈ ಪಂದ್ಯಕ್ಕೂ ಉಳಿಸಿಕೊಂಡಿದ್ದಾರೆ.

ಕಳೆದ ಪಂದ್ಯದಲ್ಲಿ ದುಬಾರಿ ಎನಿಸಿದ್ದ ಕೃನಾಲ್ ಪಾಂಡ್ಯಗೆ ಕೊಕ್ ನೀಡಿ ಯಜುವೇಂದ್ರ ಚಾಹಲ್ ಗೆ ಸ್ಥಾನ ನೀಡಬಹುದು ಎಂಬ ನಿರೀಕ್ಷೆ ಸುಳ್ಳಾಗಿದೆ. ಕಳೆದ ಪಂದ್ಯವನ್ನು ಸೋತಿರುವ ಕಾರಣ ಟೀಂ ಇಂಡಿಯಾಗೆ ಸರಣಿ ಉಳಿಸಿಕೊಳ್ಳಲು ಈ ಪಂದ್ಯ ಗೆಲ್ಲಲೇಬೇಕಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಮುಂದಿನ ಸುದ್ದಿ
Show comments