ಐಸಿಸಿಯ ಟಿ20 ವಿಶ್ವಕಪ್ ಮೆಚ್ಚಿನ ತಂಡದಲ್ಲಿ ಭಾರತೀಯರಿಗೆ ಸ್ಥಾನವೇ ಇಲ್ಲ

Webdunia
ಸೋಮವಾರ, 15 ನವೆಂಬರ್ 2021 (17:32 IST)
ದುಬೈ: ಇತ್ತೀಚೆಗೆ ಮುಕ್ತಾಯಗೊಂಡ ಟಿ20 ವಿಶ್ವಕಪ್ ನ ಟೀಂ ಆಫ್ ಟೂರ್ನಮೆಂಟ್ ನ್ನು ಐಸಿಸಿ ಘೋಷಿಸಿದ್ದು, ಇದರಲ್ಲಿ ಭಾರತದ ಯಾವುದೇ ಆಟಗಾರ ಸ್ಥಾನ ಪಡೆದಿಲ್ಲ.

ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಈ ಕನಸಿನ ತಂಡದ ನಾಯಕರಾಗಿದ್ದಾರೆ. ವಿಶೇಷವೆಂದರೆ ಭಾರತದ ಹೊರತಾಗಿ ಪಾಕ್, ಶ್ರೀಲಂಕಾ, ಇಂಗ್ಲೆಂಡ್, ನ್ಯೂಜಿಲೆಂಡ್, ಆಸ್ಟ್ರೇಲಿಯಾ ಮತ್ತು ದ.ಆಫ್ರಿಕಾ ಸೇರಿದಂತೆ ಆರು ರಾಷ್ಟ್ರಗಳ ತಂಡದ ಆಟಗಾರರು ಸ್ಥಾನ ಪಡೆದಿದ್ದಾರೆ.

ಭಾರತೀಯ ಆಟಗಾರರನ್ನು ಐಸಿಸಿ ತನ್ನ ತಂಡದಲ್ಲಿ ಸಂಪೂರ್ಣವಾಗಿ ಕಡೆಗಣಿಸಿದೆ. ಡೇವಿಡ್ ವಾರ್ನರ್, ಆಡಂ ಝಂಪಾ, ವನೀಂದು ಹಸರಂಗ, ಬಾಬರ್ ಅಜಮ್, ಟ್ರೆಂಟ್ ಬೌಲ್ಟ್, ಜೋಸ್ ಬಟ್ಲರ್, ಜೋಶ್ ಹೇಝಲ್ ವುಡ್, ನೋರ್ಟ್ಜೆ, ಮೊಹಮ್ಮದ್ ಅಲಿ, ಅಸಲಂಕ ಮುಂತಾದವರು ಸ್ಥಾನ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೂರ್ಯಕುಮಾರ್‌ ಹೆಗಲಿಗೆ ಟಿ20 ನಾಯಕತ್ವ ಜವಾಬ್ದಾರಿ, ಕಾಪು ಮಾರಿಗುಡಿಗೆ ಪತ್ನಿ ಭೇಟಿ

ಒಂದೇ ಬೆಡ್, ನಾಲ್ವರು ಫ್ರೆಂಡ್ಸ್.. ಬಾಯ್ಸ್ ಮೀರಿಸಿದ ಭಾರತ ಮಹಿಳಾ ಕ್ರಿಕೆಟಿಗರ ಸೆಲೆಬ್ರೇಷನ್

ಜೀಸಸ್ ಈವತ್ತು ರಜಾ ಇದ್ದ ಅನ್ಸುತ್ತೆ.. ಜೆಮಿಮಾ ರೊಡ್ರಿಗಸ್ ರನ್ನು ಹೀಗಾ ಟ್ರೋಲ್ ಮಾಡೋದು

ಗೌತಮ್ ಗಂಭೀರ್ ಗೆ ಸಾಕಾ ಇನ್ನೂ ಬೇಕಾ.. ನೆಟ್ಟಿಗರಿಂದ ತಪರಾಕಿ

ವಿಶ್ವಕಪ್ ಗೆದ್ದ ಬಳಿಕ ಜೂಲಾನ್ ಗೋಸ್ವಾಮಿಗೆ ಸ್ಮೃತಿ ಮಂಧಾನ, ಹರ್ಮನ್ ಕ್ಷಮೆ ಕೇಳಿದ್ದೇಕೆ

ಮುಂದಿನ ಸುದ್ದಿ
Show comments