Webdunia - Bharat's app for daily news and videos

Install App

ಭಾರತ ಸರಣಿಗೆ ಪಾಕ್ ಅಂಪಾಯರ್ ಇಲ್ಲ

Webdunia
ಮಂಗಳವಾರ, 1 ನವೆಂಬರ್ 2016 (09:04 IST)
ಮುಂಬೈ: ಭಾರತ ಮತ್ತು ಇಂಗ್ಲೆಂಡ್ ಸರಣಿಯಲ್ಲಿ ಪಾಕಿಸ್ತಾನದ ಅಂಪಾಯರ್ ಅಲೀಂ ದಾರ್ ಕರ್ತವ್ಯ ನಿರ್ವಹಿಸುವುದಿಲ್ಲ. ಇದಕ್ಕೆಲ್ಲಾ ಕಾರಣ ಭಾರತ ಮತ್ತು ಪಾಕಿಸ್ತಾನ ನಡುವೆ ಹಳಸಿರುವ ಸಂಬಂಧ.

ಉರಿ ದಾಳಿಯ ನಂತರ ಭಾರತ ಪಾಕಿಸ್ತಾನದೊಂದಿಗೆ ಯಾವುದೇ ರೀತಿಯ ಸಂಪರ್ಕ ಕಡಿದುಕೊಳ್ಳಲು ನಿರ್ಧರಿಸಿದೆ. ಹೀಗಾಗಿ ಅಲೀಂ ದಾರ್ ಅಂಪಾಯರ್ ಜವಾಬ್ದಾರಿಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಆದರೆ ಇದನ್ನು ಅಲ್ಲಗಳೆದಿರುವ ಐಸಿಸಿ ವಕ್ತಾರರು ಅಲೀಂ ನಿಜಕ್ಕೂ ಭಾರತ-ಇಂಗ್ಲೆಂಡ್ ಸರಣಿಗೆ ಅಂಪಾಯರ್ ಆಗಿ ನೇಮಕವಾಗಿರಲೇ ಇಲ್ಲ. ಅವರು ಆಸ್ಟ್ರೇಲಿಯಾದಲ್ಲಿ ಕರ್ತವ್ಯದಲ್ಲಿದ್ದಾರೆ. ಹೀಗಿರುವಾಗ ಭಾರತಕ್ಕೆ ಬರಲು ಹೇಗೆ ಸಾಧ್ಯ ಎಂದಿದ್ದಾರೆ.

ಹೀಗಾಗಿ ಭಾರತ ಸರಣಿಗೆ ಶ್ರೀಲಂಕಾದ ಕುಮಾರ್ ಧರ್ಮಸೇನಾ ಅಂಪಾಯರ್ ಆಗಲಿದ್ದಾರೆ.  ಭಾರತ ಮತ್ತು ಇಂಗ್ಲೆಂಡ್ ನಡುವೆ ನವಂಬರ್ 9 ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments