ಕೊಹ್ಲಿ ಮಾತ್ರವಲ್ಲ,ರೋಹಿತ್ ಶರ್ಮಗೂ ಟಿ20 ವಿಶ್ವಕಪ್ ಗಿಲ್ಲ ಸ್ಥಾನ?

Webdunia
ಭಾನುವಾರ, 10 ಡಿಸೆಂಬರ್ 2023 (11:53 IST)
ಮುಂಬೈ: ಮುಂಬರುವ ಜೂನ್ ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಬಿಸಿಸಿಐ ಈಗಲೇ ತಂಡ ಕಟ್ಟುವ ಕೆಲಸ ಶುರು ಮಾಡಿದೆ.

ಈ ನಡುವೆ ಹಿರಿಯ ಕ್ರಿಕೆಟಿಗರನ್ನು ಪಕ್ಕಕ್ಕಿಟ್ಟು ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಬಿಸಿಸಿಐ ಚಿಂತನೆ ನಡೆಸಿದೆ. ಅದರ ಫಲವೆಂಬಂತೆ ಈಗಾಗಲೇ ಟಿ20 ಸರಣಿಗಳಲ್ಲಿ ಯುವ ಆಟಗಾರರಿಗೇ ಅವಕಾಶ ನೀಡಲಾಗುತ್ತದೆ.

ಈ ನಡುವೆ ವಿರಾಟ್ ಕೊಹ್ಲಿಯನ್ನು ಟಿ20 ವಿಶ್ವಕಪ್ ತಂಡದಿಂದ ಹೊರಗಿಡುವ ಬಗ್ಗೆ ಬಿಸಿಸಿಐ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ಇದೀಗ ರೋಹಿತ್ ಶರ್ಮಾ ವಿಚಾರದಲ್ಲೂ ಅದೇ ನಿಲುವು ತೆಗೆದುಕೊಳ್ಳುವ ಸಾಧ‍್ಯತೆಯಿದೆ.

ರೋಹಿತ್ ಶರ್ಮಾ ಇತ್ತೀಚೆಗೆ ಬಿಸಿಸಿಐ ಜೊತೆ ನಡೆಸಿದ ಸಭೆಯಲ್ಲಿ ಟಿ20 ವಿಶ್ವಕಪ್ ನಲ್ಲಿ ತಮ್ಮ ಪಾತ್ರದ ಬಗ್ಗೆ ಈಗಲೇ ಸ್ಪಷ್ಟ ಚಿತ್ರಣ ಕೊಡಬೇಕು ಎಂದು ಕೇಳಿಕೊಂಡಿದ್ದರು. ಈ ಹಿನ್ನಲೆಯಲ್ಲಿ ರೋಹಿತ್ ಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಖಚಿತವೆಂದು ಈಗಲೇ ಹೇಳಲಾಗದು ಎಂದು ಸೂಚನೆ ನೀಡಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ: ಪೋಷಕರ ತೀರ್ಮಾನವೇನು ಗೊತ್ತಾ

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುವಿನಲ್ಲಿ ಚಿಕಿತ್ಸೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವಾಗ ಇಲ್ಲಿದೆ ಡೀಟೈಲ್ಸ್

ಟೀಂ ಇಂಡಿಯಾಗೆ ಮತ್ತೆ ಶುರು ಹರ್ಷಿತ್ ರಾಣಾ ತಲೆನೋವು

Womens World Cup:ಧಾರಾಕಾರ ಮಳೆಗೆ ಕೊಚ್ಚಿ ಹೋದ ಭಾರತ–ಬಾಂಗ್ಲಾದೇಶ ಪಂದ್ಯ

ಮುಂದಿನ ಸುದ್ದಿ
Show comments