Webdunia - Bharat's app for daily news and videos

Install App

ವಿರಾಟ್ ಕೊಹ್ಲಿಯನ್ನು ಒಮ್ಮೆ ಭೇಟಿ ಮಾಡುವ ಆಸೆ ವ್ಯಕ್ತಪಡಿಸಿದ ನೊವಾಕ್ ಜೊಕೊವಿಕ್

Krishnaveni K
ಭಾನುವಾರ, 14 ಜನವರಿ 2024 (10:06 IST)
ಮುಂಬೈ: ಟೆನಿಸ್ ಲೋಕದ ದಿಗ್ಗಜ ಆಟಗಾರ ನೊವಾಕ್ ಜೊಕೊವಿಕ್ ಭಾರತೀಯ ಕ್ರಿಕೆಟ್ ತಾರೆ ವಿರಾಟ್ ಕೊಹ್ಲಿಯನ್ನು ಒಮ್ಮೆ ನೋಡಬೇಕೆಂಬ ಬಯಕೆ ವ್ಯಕ್ತಪಡಿಸಿದ್ದಾರೆ.

ಕೊಹ್ಲಿ ಕ್ರಿಕೆಟ್ ದಿಗ್ಗಜನಾದರೆ ಜೊಕೊವಿಕ್ ಟೆನಿಸ್ ಲೋಕದ ದಾಖಲೆಯ ವೀರ. ಇದೀಗ ಜೊಕೊವಿಕ್ ಕ್ರಿಕೆಟ್ ಲೋಕದ ಕಿಂಗ್ ಕೊಹ್ಲಿ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ನಾನು ಮತ್ತು ಕೊಹ್ಲಿ ಅನೇಕ ಬಾರಿ ಪರಸ್ಪರ ಸಂದೇಶ ವಿನಿಮಯ ಮಾಡಿದ್ದೇವೆ. ಆದರೆ ಇದುವರೆಗೆ ಅವರನ್ನು ನನಗೆ ಮುಖತಃ ಭೇಟಿಯಾಗುವ ಅವಕಾಶ ಸಿಕ್ಕಿಲ್ಲ. ಅವರೆಂದರೆ ನನಗೆ ಅಪಾರ ಗೌರವವಿದೆ. ನನ್ನ ಅವರು ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದನ್ನು ಕೇಳಿ ನಿಜಕ್ಕೂ ಧನ್ಯನಾಗಿದ್ದೇನೆ. ಕೊಹ್ಲಿಯನ್ನು ಒಮ್ಮೆ ಭೇಟಿಯಾಗುವ ಆಸೆಯಿದೆ’ ಎಂದಿದ್ದಾರೆ.

ಕೇವಲ ಕೊಹ್ಲಿ ಮಾತ್ರವಲ್ಲ, ಭಾರತದ ಬಗ್ಗೆಯೂ ಜೊಕೊವಿಕ್ ಹೊಗಳಿಕೆಯ ಮಾತನಾಡಿದ್ದಾರೆ. ನಾನು ಸದ್ಯದಲ್ಲೇ ಭಾರತ ಪ್ರವಾಸ ಮಾಡಲು ಬಯಸುತ್ತೇನೆ. ಇಲ್ಲಿನ ಜಾಗಗಳಿಗೆ ನಾನು ಭೇಟಿ ಕೊಡಬೇಕು. ಭಾರತಕ್ಕೆ ಬರುವಾಗ ನಾನು ಸ್ವಲ್ಪ ಕ್ರಿಕೆಟ್ ಕಲಿತು ಬರಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments