ಏಕದಿನ ಶ್ರೇಯಾಂಕ: ವಿರಾಟ್ ಕೊಹ್ಲಿ ನಂ.1, ರೋಹಿತ್ ಶರ್ಮಾ ನಂ.2

Webdunia
ಬುಧವಾರ, 13 ನವೆಂಬರ್ 2019 (09:38 IST)
ದುಬೈ: ಐಸಿಸಿ ಬಿಡುಗಡೆಗೊಳಿಸಿರುವ ಲೇಟೆಸ್ಟ್ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಂ.1 ಮತ್ತು ಉಪನಾಯಕ ರೋಹಿತ್ ಶರ್ಮಾ ದ್ವಿತೀಯ ಸ್ಥಾನದಲ್ಲಿದ್ದಾರೆ.


895 ಅಂಕಗಳೊಂದಿಗೆ ಕೊಹ್ಲಿ ಅಗ್ರಸ್ಥಾನದಲ್ಲಿದ್ದರೆ, ರೋಹಿತ್ 863 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಇವರಿಬ್ಬರ ಹೊರತಾಗಿ ಬೇರೆ ಯಾವುದೇ ಟೀಂ ಇಂಡಿಯಾ ಕ್ರಿಕೆಟಿಗನೂ ಟಾಪ್ 10 ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.

ಬೌಲರ್ ಗಳ ಪಟ್ಟಿಯಲ್ಲಿ 797 ಅಂಕಗಳೊಂದಿಗೆ ವೇಗಿ ಜಸ್ಪ್ರೀತ್ ಬುಮ್ರಾ ಅಗ್ರ ಸ್ಥಾನದಲ್ಲಿದ್ದರೆ ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಬೌಲರ್ ಗಳ ಪಟ್ಟಿಯಲ್ಲಿ ಬುಮ್ರಾ ಬಿಟ್ಟರೆ ಭಾರತೀಯರ ಪೈಕಿ ಬೇರೆ ಯಾರೂ ಸ್ಥಾನ ಪಡೆದಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಐಪಿಎಲ್ 2026: ಧೋನಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟ ಹರ್ಲೀನ್ ಡಿಯೋಲ್ ಪ್ರಶ್ನೆಗೆ ಎಲ್ಲರಿಗೂ ನಗು

ಮುಂದಿನ ಸುದ್ದಿ
Show comments