Publish Date: Wed, 16 Aug 2023 (08:50 IST)
Updated Date: Wed, 16 Aug 2023 (08:56 IST)
ಮುಂಬೈ: ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಗೆ ಆನ್ ಲೈನ್ ನಲ್ಲಿ ಟಿಕೆಟ್ ಬುಕಿಂಗ್ ಮಾಡಬಹುದಾಗಿದೆ. ಆದರೆ ಇದನ್ನು ಮಾಡೋದು ಹೇಗೆ? ಇಲ್ಲಿ ನೋಡಿ.
ಆಗಸ್ಟ್ 25 ರಿಂದ ಭಾರತದ ವಿವಿಧ ಮೈದಾನಗಳಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆ ಆನ್ ಲೈನ್ ನಲ್ಲಿ ಟಿಕೆಟ್ ಬುಕಿಂಗ್ ಮಾಡಬಹುದಾಗಿದೆ. ಇದೇ ಬುಕಿಂಗ್ ತೋರಿಸಿ ಆಯಾ ಮೈದಾನಗಳಲ್ಲಿ ಟಿಕೆಟ್ ಪಡೆದುಕೊಳ್ಳಬಹುದಾಗಿದೆ.