ಕೊನೇ ಕ್ಷಣದಲ್ಲಿ ಕೇದಾರ್ ಜಾದವ್ ಸ್ಥಾನಕ್ಕೆ ಶ್ರೇಯಸ್ ಅಯ್ಯರ್ ಗೆ ನಾಯಕ ಕೊಹ್ಲಿ ಛಾನ್ಸ್ ಕೊಟ್ಟಿದ್ದೇಕೆ?

Webdunia
ಶನಿವಾರ, 10 ಫೆಬ್ರವರಿ 2018 (16:15 IST)
ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವಿನ ನಾಲ್ಕನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
 

ಈ ಪಂದ್ಯದಲ್ಲಿ ಭಾರತ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಸ್ನಾಯು ಸೆಳೆತದಿಂದಾಗಿ ಕೇದಾರ್ ಜಾದವ್ ಆಡುತ್ತಿಲ್ಲ. ಅವರ ಸ್ಥಾನಕ್ಕೆ ಯುವ ಪ್ರತಿಭೆ ಶ್ರೇಯಸ್ ಐಯರ್ ಗೆ ಸ್ಥಾನ ನೀಡಲಾಗಿದೆ. ಅದರ ಹೊರತಾಗಿ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರೇ ಇದ್ದಾರೆ.

ಇನ್ನು ಎದುರಾಳಿ ತಂಡಕ್ಕೆ ಎಬಿಡಿ ವಿಲಿಯರ್ಸ್ ವಾಪಸಾತಿ ಆಗಿದೆ. ಇಮ್ರಾನ್ ತಾಹಿರ್ ಬದಲಿಗೆ ಮೋರ್ನೆ ಮೋರ್ಕೆಲ್ ಗೆ ಸ್ಥಾನ ನೀಡಲಾಗಿದೆ. ಸರಣಿಯಲ್ಲಿ 0-3 ರಿಂದ ಹಿನ್ನಡೆಯಲ್ಲಿರುವ ಆಫ್ರಿಕಾ ಸರಣಿ ಉಳಿಸಿಕೊಳ್ಳಲು ಇಂದು ಗೆಲ್ಲಲೇಬೇಕಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

ಮುಂದಿನ ಸುದ್ದಿ
Show comments