ನಿವೃತ್ತಿಯ ಸುಳಿವು ನೀಡಿದ ವೇಗಿ ಭುವನೇಶ್ವರ್ ಕುಮಾರ್

Webdunia
ಶನಿವಾರ, 29 ಜುಲೈ 2023 (10:04 IST)
ಮುಂಬೈ: ಟೀಂ ಇಂಡಿಯಾದಲ್ಲಿ ಪ್ರತೀ ಸರಣಿಗೊಬ್ಬರಂತೆ ಹೊಸಬರ ಆಗಮನವಾಗುತ್ತಿದೆ. ಹೀಗಾಗಿ ತಂಡದಲ್ಲಿ ಸ್ಥಾನ ಪಡೆಯಲು ಭಾರೀ ಪೈಪೋಟಿಯಿದೆ.

ಈ ನಡುವೆ ಕೆಲವು ಕ್ರಿಕೆಟಿಗರು ಅವಕಾಶವಿಲ್ಲದೇ ಕಳೆದುಹೋಗಿದ್ದಾರೆ. ಅಂತಹವರಲ್ಲಿ ವೇಗಿ ಭುವನೇಶ್ವರ್ ಕುಮಾರ್ ಕೂಡಾ ಒಬ್ಬರು. ಭುವಿ ಕಳೆದ ವರ್ಷ ಕೊನೆಯದಾಗಿ ಭಾರತದ ಪರ ಆಡಿದ್ದರು. ಆದರೆ ಸದ್ಯದ ಪರಿಸ್ಥಿತಿ ನೋಡಿದರೆ ಅವರಿಗೆ ಮತ್ತೆ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನ ಎನ್ನಲಾಗಿದೆ.

ಈಗ ತಮ್ಮ ಸೋಷಿಯಲ್ ಮೀಡಿಯಾ ಪುಟದ ಪ್ರೊಫೈಲ್ ನಲ್ಲಿದ್ದ ಕ್ರಿಕೆಟಿಗ ಎನ್ನುವ ಪದವನ್ನು ಕಿತ್ತು ಹಾಕಿದ್ದು, ಕೇವಲ ಭಾರತೀಯ ಎಂದು ಬರೆದುಕೊಂಡಿದ್ದಾರೆ. ಹೀಗಾಗಿ 32 ವರ್ಷದ ವೇಗಿ ನಿವೃತ್ತಿಯ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಲಂಡನ್ ವಿಮಾನವೇರಿದ್ದ ಕೊಹ್ಲಿ ಇಂದು ಮತ್ತೆ ಬಂದ್ರು

ಮುಂದಿನ ಸುದ್ದಿ
Show comments