Webdunia - Bharat's app for daily news and videos

Install App

Pahalgam Terror Attack:ಚಿಯರ್‌ಲೀಡರ್ಸ್‌, ಪಟಾಕಿ ಸದ್ದಿಲ್ಲದೆ ನಡೆಯುತ್ತಿರುವ SRH vs MI ಪಂದ್ಯಾಟ

Sampriya
ಬುಧವಾರ, 23 ಏಪ್ರಿಲ್ 2025 (20:08 IST)
Photo Credit X
ಹೈದರಾಬಾದ್‌: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದ ಸಂತ್ರಸ್ತರಿಗೆ ಇಂದು ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯಾಟಕ್ಕೂ ಮುನ್ನಾ ಆಟಗಾರರು ಹಾಗೂ ಪ್ರೇಕ್ಷಕರು ಒಂದು ನಿಮಿಷ ಮೌನಚಾರಣೆ ಸಲ್ಲಿಸಿದರು.

ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಮುಂಬೈ ಇಂಡಿಯನ್ಸ್ (MI) ತಂಡದ ಆಟಗಾರರು ಸಾಲಾಗಿ ನಿಂತು ಒಂದು ನಿಮಿಷದ ಮೌನಾಚರಣೆಯಲ್ಲಿ ಪಾಲ್ಗೊಂಡರು. ಅದಲ್ಲದೆ ಗೌರವ ಸೂಚಕವಾಗಿ ಐಪಿಎಲ್‌ನಲ್ಲಿ ಎಂದಿನಂತಿರುವ ಚಿಯರ್‌ಲೀಡರ್‌ಗಳು ಅಥವಾ ಪಟಾಕಿಯನ್ನು ಇಂದು ನಿಷೇಧಿಸಲಾಗಿದೆ.

ಟಾಸ್‌ ವೇಳೆ ಉಭಯ ತಂಡದ ನಾಯಕರು ಈ ದಾಳಿಯಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು. ಅದಲ್ಲದೆ  ತೋಳಿಗೆ ಕಪ್ಪು ಪಟ್ಟಿ ಕಟ್ಟಿ, ಭಯೋತ್ಪಾದಕ ದಾಳಿಯನ್ನು ಖಂಡಿಸುತ್ತಾರೆ.

ಮಂಗಳವಾರ, ಪಹಲ್ಗಾಮ್‌ನ ಗಿರಿಧಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯು ಅನೇಕ ಜನರನ್ನು ಬಲಿ ತೆಗೆದುಕೊಂಡಿತು. ಸಿಕ್ಕಿರುವ ಮಾಹಿತಿ ಪ್ರಕಾರ ಇದೀಗ ಸಾವಿನ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಅನೇಕರು ಗಾಯಗೊಂಡರು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments