Webdunia - Bharat's app for daily news and videos

Install App

ಹಾರ್ದಿಕ್ ಪಾಂಡ್ಯರನ್ನು ಟ್ರೋಲ್ ಮಾಡಿದ ಪಾಕ್ ನಟಿಗೆ ಬೆಂಡೆತ್ತಿದ ಭಾರತೀಯರು

Webdunia
ಶುಕ್ರವಾರ, 23 ಸೆಪ್ಟಂಬರ್ 2022 (08:10 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯರನ್ನು ಟ್ವಿಟರ್ ನಲ್ಲಿ ಟ್ರೋಲ್ ಮಾಡಿದ ಪಾಕ್ ನಟಿ ಸೆಹರ್ ಶಿನ್ವಾರಿಯನ್ನು ಭಾರತೀಯ ಅಭಿಮಾನಿಗಳು ಬೆಂಡೆತ್ತಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿಯೂ ಟೀಂ ಇಂಡಿಯಾ ಸೋತಿತ್ತು.ಈ ಸೋಲಿನ ಬಳಿಕ ಟ್ವೀಟ್ ಮಾಡಿದ್ದ ಹಾರ್ದಿಕ್ ‘ನಾವು ಮುಂದಿನ ಪಂದ್ಯದಲ್ಲಿ ಸುಧಾರಿಸುತ್ತೇವೆ’ ಎಂದಿದ್ದರು.

ಅವರ ಈ ಟ್ವೀಟ್ ಗೆ ಪ್ರತಿಕ್ರಿಯಿಸಿದ್ದ ಸೆಹರ್ ‘ಅಕ್ಟೋಬರ್ 23 ರಂದು ಪಾಕ್ ವಿರುದ್ಧದ ಪಂದ್ಯವನ್ನು ಸೋತು ಹೋಗಿ. ಆಗ ಇನ್ನಷ್ಟು ಸುಧಾರಿಸಬಹುದು’ ಎಂದು ನಗುವಿನ ಇಮೋಜಿ ಹಾಕಿ ವ್ಯಂಗ್ಯ ಮಾಡಿದ್ದರು. ಇದಕ್ಕೆ ಅನೇಕ ಭಾರತೀಯ ಅಭಿಮಾನಿಗಳು ಕಾಮೆಂಟ್ ಮಾಡಿದ್ದು, ಮೊದಲು ನಿಮ್ಮ ದೇಶದ ಆರ್ಥಿಕತೆ ಸುಧಾರಿಸುವುದು ಹೇಗೆ ಎಂದು ಯೋಚಿಸಿ ಎಂದರೆ ಮತ್ತೆ ಕೆಲವರು ಹಾಗಿದ್ದರೆ ನಿಮ್ಮ ಟೀಂ ಮೇಲೆ ನಿಮಗೇ ವಿಶ್ವಾಸವಿಲ್ಲ. ನೀವು ಗೆಲ್ಲಲು ಭಾರತ ತಂಡದ ಕಾಲು ಹಿಡಿಯಬೇಕಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಮುಂದಿನ ಸುದ್ದಿ
Show comments