ಕೆಎಲ್ ರಾಹುಲ್ ಗೆ ಮನಸೋತ ಪಾಕ್ ಬೆಡಗಿ

Webdunia
ಗುರುವಾರ, 10 ಮೇ 2018 (08:02 IST)
ಮುಂಬೈ: ಐಪಿಎಲ್ ನಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಆಟಗಾರ ಕನ್ನಡಿ ಕೆಎಲ್ ರಾಹುಲ್ ಗೆ ಪಾಕ್ ಬೆಡಗಿಯೊಬ್ಬರು ಮನಸೋತಿದ್ದಾರೆ!

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಹುಲ್ ಏಕಾಂಗಿಯಾಗಿ ಒಂಟಿ ಸಲಗದಂತೆ ಬ್ಯಾಟಿಂಗ್ ಮಾಡುತ್ತಿರುವುದು ನೋಡಿ ಪಾಕ್ ಮೂಲದ ನಿರೂಪಕಿ ಝೈನಾಬ್ ಅಬ್ಬಾಸ್ ಟ್ವಿಟರ್ ಮೂಲಕ ವಿಶೇಷ ಸಂದೇಶ ರವಾನಿಸಿದ್ದಾರೆ.

‘ಕೆಎಲ್ ರಾಹುಲ್ ಪ್ರದರ್ಶನ ಮನಮೋಹಕ. ಸೂಪರ್ ಟೈಮಿಂಗ್, ನೋಡುವುದಕ್ಕೇ ಚೆಂದ’ ಎಂದು ಝೈನಾಬ್ ಟ್ವೀಟ್ ಮಾಡಿದ್ದಾರೆ. 159 ರನ್ ಗಳ ಚೇಸ್ ಮಾಡುವಾಗ ಉಳಿದ ಕ್ರಿಕೆಟಿಗರೆಲ್ಲಾ ಪೆವಿಲಿಯನ್ ಸೇರಿಕೊಂಡರೆ ರಾಹುಲ್ ಮಾತ್ರ ಏಕಾಂಗಿಯಾಗಿ ಹೋರಾಡಿ 95 ರನ್ ಗಳಿಸಿದ್ದರು.



ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಗಾಗಿ ಸೂರ್ಯ ಕುಮಾರ್ ಯಾದವ್ ತಾಯಿ ಪೂಜೆ: ಎಂಥಾ ಅನುಬಂಧ

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

ಮುಂದಿನ ಸುದ್ದಿ
Show comments