Webdunia - Bharat's app for daily news and videos

Install App

ಭಾರತದ ವಿರುದ್ಧ ವಿಶ್ವಕಪ್ ಪಂದ್ಯ ಸೋತ ಬಳಿಕ ಆತ್ಮಹತ್ಯೆಗೆ ಮುಂದಾಗಿದ್ದ ಪಾಕ್ ಕೋಚ್!

Webdunia
ಮಂಗಳವಾರ, 25 ಜೂನ್ 2019 (10:48 IST)
ಲಂಡನ್: ವಿಶ್ವಕಪ್ ಕ್ರಿಕೆಟ್ 2019 ರ ಭಾರತದ ವಿರುದ್ಧದ ಪಂದ್ಯವನ್ನು 89 ರನ್ ಗಳಿಂದ ಹೀನಾಯವಾಗಿ ಸೋತ ಬಳಿಕ ಪಾಕಿಸ್ತಾನ ತಂಡದ ಮೇಲೆ ಟೀಕೆಗಳ ಸುರಿಮಳೆಯೇ ಆಗಿತ್ತು. ಈ ಸೋಲಿನ ಹತಾಶೆಯಿಂದ ಪಾಕ್ ಕೋಚ್ ಮಿಕಿ ಅರ್ಥರ್ ಆತ್ಮಹತ್ಯೆಗೆ ಮುಂದಾಗಿದ್ದರಂತೆ!

 

ಪಾಕಿಸ್ತಾನ ಸೋಲಿನ ಬಳಿಕ ಮಾಧ್ಯಮ, ಅಭಿಮಾನಿಗಳು, ಮಾಜಿ ಆಟಗಾರರ ಟೀಕೆಗಳಿಂದ ಒತ್ತಡದಲ್ಲಿದ್ದೆವು. ಟೀಕೆಗಳಿಗೆ ಬೇಸತ್ತು ಕಳೆದ ಭಾನುವಾರ ನಾನು ಆತ್ಮಹತ್ಯೆಗೆ ಮುಂದಾಗಿದ್ದೆ. ಆ ಒಂದೇ ಸೋಲಿನ ಬಳಿಕ ನಮ್ಮನ್ನು ನಾವು ರಕ್ಷಿಸಿಕೊಳ್ಳುವುದು ಹೇಗೆ ಎಂದಾಗಿತ್ತು ಎಂದು ಆರ್ಥರ್ ಸುದ್ದಿಗೋಷ್ಠಿಯಲ್ಲಿ ಬಹಿರಂಗಪಡಿಸಿದ್ದಾರೆ.

ದ.ಆಫ್ರಿಕಾ ವಿರುದ್ಧ ಗೆಲುವಿನ ಬಳಿಕ ಇದೀಗ ಪಾಕಿಸ್ತಾನ ಸೆಮಿಫೈನಲ್ ಆಸೆ ಜೀವಂತವಾಗಿರಿಸಿದ್ದು, ಅಭಿಮಾನಿಗಳ ಟೀಕೆಯಿಂದಲೂ ಸದ್ಯಕ್ಕೆ ಪಾರಾಗಿದೆ. ಈ ಗೆಲುವು ಪಾಕ್ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments