ಭಾರತೀಯರ ಮೇಲೆ ಮ್ಯಾಚ್ ಫಿಕ್ಸಿಂಗ್ ಆರೋಪ ಮಾಡಿದ ಪಾಕ್ ಫ್ಯಾನ್ಸ್!

Webdunia
ಭಾನುವಾರ, 7 ನವೆಂಬರ್ 2021 (09:51 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಸ್ಕಾಟ್ ಲೆಂಡ್ ಮತ್ತು ಅಫ್ಘಾನಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದ ಬೆನ್ನಲ್ಲೇ ಪಾಕ್ ಕ್ರಿಕೆಟ್ ಪ್ರೇಮಿಗಳು ಭಾರತದ ಮೇಲೆ ಮ್ಯಾಚ್ ಫಿಕ್ಸಿಂಗ್ ಗೂಬೆ ಕೂರಿಸಿದ್ದಾರೆ.

ಈ ಎರಡೂ ಪಂದ್ಯಗಳಲ್ಲಿ ಭಾರತ ಭರ್ಜರಿ ಜಯ ಗಳಿಸಿತ್ತು. ಒಂದು ಪಂದ್ಯದಲ್ಲಿ 200 ಪ್ಲಸ್ ರನ್ ಗಳಿಸಿದ್ದರೆ ಇನ್ನೊಂದರಲ್ಲಿ ಏಳೇ ಓವರ್ ಒಳಗೆ ಗೆಲುವು ಕಂಡಿತ್ತು. ಹೀಗಾಗಿ ಪಾಕ್ ಪ್ರೇಮಿಗಳಿಗೆ ಟೀಂ ಇಂಡಿಯಾ ದಿಗ್ವಿಜಯ ಸಹಿಸಲಾಗಿಲ್ಲ.

ಇದೇ ಕಾರಣಕ್ಕೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಟೀಂ ಇಂಡಿಯಾ ಮ್ಯಾಚ್ ಫಿಕ್ಸಿಂಗ್ ಮಾಡಿದೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಗರಂ ಆಗಿ ಪ್ರತಿಕ್ರಿಯಿಸಿದ್ದು, ಇಂಥಾ ನಾನ್ಸ್ ಸೆನ್ಸ್ ಗಳನ್ನೆಲ್ಲಾ ನಿಲ್ಲಿಸಿ ಎಂದು ಕಿಡಿ ಕಾರಿದ್ದಾರೆ. ಅಲ್ಲದೆ, ಹಲವು ಭಾರತೀಯ ಕ್ರಿಕೆಟ್ ಪ್ರೇಮಿಗಳೂ ಸಾಂಪ್ರದಾಯಿಕ ಎದುರಾಳಿ ರಾಷ್ಟ್ರಕ್ಕೆ ತಿರುಗೇಟು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಲಂಡನ್ ವಿಮಾನವೇರಿದ್ದ ಕೊಹ್ಲಿ ಇಂದು ಮತ್ತೆ ಬಂದ್ರು

IND vs WI: ವೆಸ್ಟ್ ಇಂಡೀಸ್ ವಿರುದ್ಧ 7 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್

IND vs WI: ಬೇಗ ಆಟ ಮುಗಿಸಿ ಆಸ್ಟ್ರೇಲಿಯಾಕ್ಕೆ ಪ್ಯಾಕಪ್ ಮಾಡಲಿರುವ ಟೀಂ ಇಂಡಿಯಾ

Video: ಬೀಳಬಾರದ ಜಾಗಕ್ಕೆ ಚೆಂಡಿನ ಏಟು: ಅಯ್ಯೋ ಕೆಎಲ್ ರಾಹುಲ್ ಅವಸ್ಥೆ ನೋಡಿ

IND vs WI TEST: ಇನ್ನಿಂಗ್ಸ್‌ ಸೋಲು ತಪ್ಪಿಸಿ ಭಾರತಕ್ಕೆ 121 ರನ್ ಗುರಿ ನೀಡಿದ ವೆಸ್ಟ್‌ ಇಂಡೀಸ್‌

ಮುಂದಿನ ಸುದ್ದಿ
Show comments