Select Your Language

Notifications

webdunia
webdunia
webdunia
webdunia

ಭಾರತದಲ್ಲಿ ಕ್ರಿಕೆಟ್ ನಿಷೇಧಿಸಲು ಐಸಿಸಿಗೆ ಪಾಕ್ ಆಗ್ರಹ! ಕಾರಣ ಏನು ಗೊತ್ತಾ?

ಭಾರತದಲ್ಲಿ ಕ್ರಿಕೆಟ್ ನಿಷೇಧಿಸಲು ಐಸಿಸಿಗೆ ಪಾಕ್ ಆಗ್ರಹ! ಕಾರಣ ಏನು ಗೊತ್ತಾ?
ನವದೆಹಲಿ , ಶನಿವಾರ, 14 ಅಕ್ಟೋಬರ್ 2017 (09:01 IST)
ನವದೆಹಲಿ: ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ಭಾರತದಲ್ಲೂ ಕ್ರಿಕೆಟ್ ನಿಷೇಧಿಸುವಂತೆ ಐಸಿಸಿಗೆ ಮನವಿ ಮಾಡಿದೆ. ಅದಕ್ಕೆ ಕಾರಣ ಏನು ಗೊತ್ತಾ?


ದ್ವಿತೀಯ ಟಿ20 ಪಂದ್ಯ ಗೆದ್ದು ತವರಿಗೆ ಮರಳುತ್ತಿದ್ದ ಆಸ್ಟ್ರೇಲಿಯಾ ಆಟಗಾರರ ಬಸ್ ಮೇಲೆ ಗುವಾಹಟಿಯಲ್ಲಿ ದುಷ್ಕರ್ಮಿಗಳು ಕಲ್ಲೆಸೆದಿದ್ದರು. ಈ ಘಟನೆ ಭಾರೀ ಸಂಚಲನ ಮೂಡಿಸಿತ್ತು. ಇದೇ ಕಾರಣಕ್ಕೆ ಭಾರತದಲ್ಲಿ ಕ್ರಿಕೆಟ್ ನಿಷೇಧಿಸಲು ಪಾಕ್ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಹಿಂದೂ ತೀವ್ರ ಗಾಮಿಗಳು ಆಸ್ಟ್ರೇಲಿಯಾ ಆಟಗಾರರ ಬಸ್ ಮೇಲೆ ದಾಳಿ ಮಾಡಿದ್ದಾರೆ. ಈಗ ಭಾರತ ದೊಡ್ಡ ಉಗ್ರಗಾಮಿ ರಾಷ್ಟ್ರ. ಆ ದೇಶದ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳುತ್ತೀರಿ ಎಂದು ಐಸಿಸಿಗೆ ಪಾಕ್ ಅಭಿಮಾನಿಗಳು ಟ್ವಿಟರ್ ನಲ್ಲಿ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಳೆಯಲ್ಲೇ ಪ್ರೇಕ್ಷಕರ ರಂಜಿಸಿದ ಧೋನಿ, ಕೊಹ್ಲಿ