ಜಿಂಬಾಬ್ವೆ ಟೀಂ ಇಂಡಿಯಾ ಸೋಲಿಸಲಿ..! ಪಾಕಿಸ್ತಾನ ಮಾಡ್ತಿರೋದು ಈಗ ಇದೊಂದೇ ಪ್ರಾರ್ಥನೆ!

Webdunia
ಶನಿವಾರ, 5 ನವೆಂಬರ್ 2022 (08:50 IST)
WD
ಮೆಲ್ಬೋರ್ನ್: ಟೀಂ ಇಂಡಿಯಾ ಮತ್ತು ಜಿಂಬಾಬ್ವೆ ನಡುವಿನ ನಾಳೆಯ ಟಿ20 ವಿಶ್ವಕಪ್ ಲೀಗ್ ಪಂದ್ಯ ಪಾಕಿಸ್ತಾನದ ಪಾಲಿಗೆ ಮಹತ್ವದ್ದಾಗಿದೆ.

ಪಾಕಿಸ್ತಾನ ಕಳೆದ ಪಂದ್ಯದಲ್ಲಿ ದ.ಆಫ್ರಿಕಾ ವಿರುದ್ಧ ಗೆದ್ದು ಸೆಮಿಫೈನಲ್ ಆಸೆ ಜೀವಂತವಾಗಿರಿಸಿದೆ. ಆದರೆ ಅದು ಸುಲಭವಲ್ಲ. ಒಂದು ವೇಳೆ ಪಾಕಿಸ್ತಾನಕ್ಕೆ ಸೆಮಿಫೈನಲ್ ಗೇರಬೇಕಾದರೆ ಗುಂಪಿನಲ್ಲಿ ಉಳಿದ ತಂಡಗಳ ಸೋಲು-ಗೆಲುವು ಮುಖ್ಯವಾಗಲಿದೆ.

ಭಾನುವಾರ ನಡೆಯಲಿರುವ ಭಾರತ-ಜಿಂಬಾಬ್ವೆ ಪಂದ್ಯದಲ್ಲಿ ಜಿಂಬಾಬ್ವೆ ಗೆಲ್ಲುವುದು ಪಾಕಿಸ್ತಾನದ ಹಾದಿ ಸುಗಮವಾಗಿಸಲಿದೆ. ಹೀಗಾಗಿ ಭಾರತ ತಂಡ ಸೋಲಲಿ ಎಂದು ಪ್ರಾರ್ಥಿಸುವಂತಾಗಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಗಾಗಿ ಸೂರ್ಯ ಕುಮಾರ್ ಯಾದವ್ ತಾಯಿ ಪೂಜೆ: ಎಂಥಾ ಅನುಬಂಧ

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

ಮುಂದಿನ ಸುದ್ದಿ
Show comments