Select Your Language

Notifications

webdunia
webdunia
webdunia
webdunia

ಚಾಂಪಿಯನ್ಸ್ ಟ್ರೋಫಿ: ಟಾಸ್ ಗೆದ್ದ ಪಾಕ್ ಫೀಲ್ಡಿಂಗ್ ಆಯ್ಕೆ

ಚಾಂಪಿಯನ್ಸ್ ಟ್ರೋಫಿ: ಟಾಸ್ ಗೆದ್ದ ಪಾಕ್ ಫೀಲ್ಡಿಂಗ್ ಆಯ್ಕೆ
ಬರ್ಮಿಂಗ್‌ಹ್ಯಾಮ್ , ಭಾನುವಾರ, 4 ಜೂನ್ 2017 (14:52 IST)
ಎಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಟೀಂ ಇಂಡಿಯಾ-ಪಾಕ್ ಪಂದ್ಯದಲ್ಲಿ ಪಾಕಿಸ್ತಾನ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಹೈವೋಲ್ಟೇಜ್‌ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್‌ ಮಾಡಲಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ಎದುರಾಳಿ ಪಾಕ್ ವಿರುದ್ಧ ಸೆಡ್ಡುಹೊಡೆಯಲು ಮೈದಾನಕ್ಕಿಳಿದಿದೆ. 
 
ಟೀಂ ಇಂಡಿಯಾ ತಂಡದಲ್ಲಿ ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ(ನಾಯಕ), ಯುವರಾಜ್ ಸಿಂಗ್, ಎಂ.ಎಸ್.ಧೋನಿ, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್,ಜಸ್ಪ್ರೀತ್ ಬುಮ್ರಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
 
ಪಾಕಿಸ್ತಾನ ತಂಡದಲ್ಲಿ ಅಜರ್ ಅಲಿ, ಅಹ್ಮದ್ ಶೆಹಜಾದ್, ಮೊಹಮ್ಮದ್ ಹಫೀಜ್, ಬಾಬರ್ ಆಜಮ್, ಶೋಯಬ್ ಮಲಿಕ್, ಸರ್ಫರಾಜ್ ಅಹ್ಮದ್,ಇಮಾದ್ ವಾಸೀಂ, ಶಾದಾಬ್ ಖಾನ್, ಮೊಹಮ್ಮದ್ ಆಮೀರ್, ವಹಾಬ್ ರಿಯಾಜ್, ಹಸನ್ ಅಲಿ ಸ್ಥಾನ ಪಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಲಂಡನ್ ದಾಳಿ: ಟೀಂ ಇಂಡಿಯಾ ಆಟಗಾರರ ಹೋಟೆಲ್ ಗೆ ಹೆಚ್ಚಿನ ಭದ್ರತೆ