Daily Horoscope
✕

ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ನೆರವಿಗೆ ಬಂದ ಪಾಕ್ ಕ್ರಿಕೆಟಿಗ

Webdunia
ಮಂಗಳವಾರ, 26 ಅಕ್ಟೋಬರ್ 2021 (16:57 IST)
ದುಬೈ: ಟಿ20 ವಿಶ್ವಕಪ್ ಕೂಟದ ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಟೀಂ ಇಂಡಿಯಾ ಸೋತ ಬೆನ್ನಲ್ಲೇ ವೇಗಿ ಮೊಹಮ್ಮದ್ ಶಮಿ ಸಾಮಾಜಿಕ ಜಾಲತಾಣದಲ್ಲಿ ನಿಂದನೆಗೊಳಗಾಗಿದ್ದರು.

ಪಂದ್ಯದಲ್ಲಿ ವಿಕೆಟ್ ಪಡೆಯದೇ ನಾಲ್ಕು ಓವರ್ ಗಳ ಕೋಟಾದಲ್ಲಿ 40ಕ್ಕೂ ಹೆಚ್ಚು ರನ್ ನೀಡಿದ್ದ ಶಮಿ ಮೇಲೆ ಕೆಲವರು ಅವಾಚ್ಯ ಶಬ್ದಗಳ ನಿಂದನೆ ಮಾಡಿದ್ದರು. ಈ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗರು ಶಮಿ ಬೆಂಬಲಿಸಿ ಮಾತನಾಡಿದ್ದರು.

ಇದೀಗ ಪಾಕ್ ತಂಡದ ಆರಂಭಿಕ ಮೊಹಮ್ಮದ್ ರಿಜ್ವಾನ್ ಶಮಿ ಪರವಾಗಿ ಮಾತನಾಡಿದ್ದಾರೆ. ಟ್ವಿಟರ್ ನಲ್ಲಿ ಸುದೀರ್ಘ ಸಂದೇಶ ಬರೆದಿರುವ ರಿಜ್ವಾನ್, ಕ್ರೀಡೆ ಜನರನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಶಮಿ ಬೆಂಬಲಿಸಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments