ಕೇಸರಿ ಶಾಲು ಹೊದೆಸಿ ಪಾಕ್ ಕ್ರಿಕೆಟಿಗರಿಗೆ ಹೈದರಾಬಾದ್ ನಲ್ಲಿ ಸ್ವಾಗತ

Webdunia
ಗುರುವಾರ, 28 ಸೆಪ್ಟಂಬರ್ 2023 (17:02 IST)
Photo Courtesy: Twitter
ಹೈದರಾಬಾದ್: ಮುಂಬರುವ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾಗಿಯಾಗಲು ಪಾಕಿಸ್ತಾನ ಕ್ರಿಕೆಟ್ ತಂಡ ಹೈದರಾಬಾದ್ ಗೆ ಬಂದಿಳಿದಿತ್ತು.

ಈ ವೇಳೆ ಪಾಕ್ ನಾಯಕ ಬಾಬರ್ ಅಜಮ್ ಹಾಗೂ ಇತರ ಕ್ರಿಕೆಟಿಗರಿಗೆ ವಿಮಾನ ನಿಲ್ದಾಣದಲ್ಲಿ ಭಾರೀ ಸ್ವಾಗತ ಸಿಕ್ಕಿದೆ. ಸ್ವತಃ ಪಾಕ್ ಕ್ರಿಕೆಟಿಗರು ತಮಗೆ ಸಿಕ್ಕ ಸ್ವಾಗತಕ್ಕೆ ಕ್ಲೀನ್ ಬೌಲ್ಡ್ ಆಗಿದ್ದಾರೆ.

ಪಾಕ್ ನಾಯಕ ಬಾಬರ್ ಅಜಮ್ ಸೇರಿದಂತೆ ಇತರೆ ಕ್ರಿಕೆಟಿಗರಿಗೆ ಕೇಸರಿ ಶಾಲು ಹೊದೆಸಿ ಸನ್ಮಾನಿಸಿ ಭಾರತಕ್ಕೆ ಬರಮಾಡಿಕೊಳ್ಳಲಾಯಿತು. ನಾಳೆ ನ್ಯೂಜಿಲೆಂಡ್ ವಿರುದ್ಧ ಪಾಕ್ ವಿಶ್ವಕಪ್ ಅಭ್ಯಾಸ ಪಂದ್ಯವಾಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮುಂದಿನ ಸುದ್ದಿ
Show comments