Webdunia - Bharat's app for daily news and videos

Install App

ಏಷ್ಯಾ ಇಲೆವೆನ್ ತಂಡದಿಂದ ಪಾಕ್ ಕ್ರಿಕೆಟಿಗರನ್ನು ಮೂಲೆಗುಂಪು ಮಾಡಿದ ಬಿಸಿಸಿಐ

Webdunia
ಶುಕ್ರವಾರ, 27 ಡಿಸೆಂಬರ್ 2019 (09:09 IST)
ಮುಂಬೈ: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಆಯೋಜಿಸಲಿರುವ ಏಷ್ಯಾ ಇಲೆವೆನ್ ಮತ್ತು ವಿಶ್ವ ಇಲೆವೆನ್ ನಡುವಿನ ಎರಡು ಟಿ20 ಪಂದ್ಯಗಳಲ್ಲಿ ಯಾವುದೇ ಪಾಕ್ ಆಟಗಾರನೂ ಭಾಗವಹಿಸುತ್ತಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.


ಬಾಂಗ್ಲಾದೇಶ ಸಂಸ್ಥಾಪಕ ಶೇಖ್ ಮುಜಿಬರ್ ಅವರ ಜನ್ಮ ಜಯಂತಿ ಪ್ರಯುಕ್ತ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮಾರ್ಚ್ ನಲ್ಲಿ ವಿಶ್ವ ಇಲೆವೆನ್ ಮತ್ತು ಏಷ್ಯಾ ಇಲೆವೆನ್ ನಡುವೆ ಎರಡು ಟಿ20 ಪಂದ್ಯ ಆಯೋಜಿಸುತ್ತಿದೆ. ಈ ಪಂದ್ಯಕ್ಕೆ ಐಸಿಸಿ ಕೂಡಾ ಮಾನ್ಯತೆ ನೀಡಿದೆ.

ಆದರೆ ಈಗಾಗಲೇ ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಬಂಧ ಹಳಸಿರುವುದರಿಂದ ಏಷ್ಯಾ ಇಲೆವೆನ್ ತಂಡದಲ್ಲಿ ಯಾವುದೇ ಪಾಕ್ ಆಟಗಾರನಿಗೂ ಆಹ್ವಾನ ನೀಡದಂತೆ ಮಾಡಲು ಭಾರತ ಕ್ರಿಕೆಟ್ ಮಂಡಳಿ ಯಶಸ್ವಿಯಾಗಿದೆ. ಇನ್ನು ಏಷ್ಯಾ ಇಲೆವೆನ್ ನಲ್ಲಿ ಐವರು ಭಾರತೀಯ ಆಟಗಾರರು ಸ್ಥಾನ ಪಡೆಯಲಿದ್ದು, ಅವರು ಯಾರೆಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ಮುಂದಿನ ಸುದ್ದಿ
Show comments