Webdunia - Bharat's app for daily news and videos

Install App

ಟೀಂ ಇಂಡಿಯಾ ಗೆದ್ದಿದ್ದು ಮೋಸದಿಂದ: ಪಾಕ್ ಆರೋಪ

Webdunia
ಸೋಮವಾರ, 24 ಅಕ್ಟೋಬರ್ 2022 (09:40 IST)
ಮೆಲ್ಬೋರ್ನ್: ಟಿ20 ವಿಶ್ವಕಪ್ ನ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಗೆಲ್ಲುತ್ತಿದ್ದ ಪಂದ್ಯವನ್ನು ಸೋತಿದ್ದು ಪಾಕ್ ಹತಾಶೆಗೆ ಕಾರಣವಾಗಿದೆ.

ಅಂತಿಮ ಓವರ್ ನಲ್ಲಿ ನವಾಜ್ ಎಸೆದ ಬಾಲ್ ನ್ನು ಕೊಹ್ಲಿ ಸಿಕ್ಸರ್ ಗಟ್ಟಿದ್ದರು. ಇದನ್ನು ಅಂಪಾಯರ್ ನೋ ಬಾಲ್ ಎಂದು ಪರಿಗಣಿಸಿದ್ದರು. ಈ ಎಸೆತ ಪಂದ್ಯದ ದಿಕ್ಕನ್ನು ಬದಲಿಸಿತು. ಅಂಪಾಯರ್ ನೋ ಬಾಲ್ ಎಂದಾಗಲೇ ಪಾಕ್ ಆಟಗಾರರು ಅಂಪಾಯರ್ ಗೆ ಪ್ರಶ್ನೆ ಮಾಡಿದ್ದರು.

ಪಂದ್ಯದ ಬಳಿಕ ಪಾಕ್ ಮಾಜಿ ಆಟಗಾರರು, ಅಭಿಮಾನಿಗಳು ಭಾರತ ಮೋಸದಿಂದ ಗೆದ್ದಿದೆ ಎಂದು ಆರೋಪಿಸಿದ್ದಾರೆ. ಸ್ವತಃ ಪಾಕ್ ಕ್ರಿಕೆಟ್ ಮಂಡಳಿ ಆ ಎಸೆತದ ಹಾಕ್ ಐ ಫೋಟೋ ಪ್ರಕಟಿಸಿದ್ದು, ಇದು ನೋ ಬಾಲ್ ಆಗಿರಲಿಲ್ಲ, ಯಾರ್ಕರ್ ಎಸೆತವಾಗಿತ್ತು ಎಂದು ಪ್ರತಿಪಾದಿಸಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಮುಂದಿನ ಸುದ್ದಿ
Show comments