Webdunia - Bharat's app for daily news and videos

Install App

ಏಷ್ಯಾ ಕಪ್: ಟೀಂ ಇಂಡಿಯಾ ವಿರುದ್ಧ ಶಪಥ ಮಾಡಿದ ಬೌಲರ್ ನನ್ನೇ ಹೊರಗಿಟ್ಟ ಪಾಕಿಸ್ತಾನ

Webdunia
ಭಾನುವಾರ, 23 ಸೆಪ್ಟಂಬರ್ 2018 (16:40 IST)
ದುಬೈ: ಭಾರತ ಮತ್ತು ಪಾಕಿಸ್ತಾನ ನಡುವೆ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಪಾಕಿಸ್ತಾನ ಈ ಪಂದ್ಯಕ್ಕೆ ಒಂದು ಬದಲಾವಣೆ ಮಾಡಿದ್ದು, ಟೀಂ ಇಂಡಿಯಾದ ಐದು ವಿಕೆಟ್ ಪಡೆಯುವೆ ಎಂದು ಟೂರ್ನಿಯ ಆರಂಭದಲ್ಲಿ ಶಪಥ ಮಾಡಿದ್ದ ವೇಗಿ ಉಸ್ಮಾನ್ ಖಾನ್ ಹೊರಗಿಟ್ಟು, ಅವರ ಬದಲಿಗೆ ಮೊಹಮ್ಮದ್ ಅಮೀರ್ ಗೆ ಸ್ಥಾನ ನೀಡಿದೆ.

ಭಾರತ ಬಾಂಗ್ಲಾ ವಿರುದ್ಧ ಆಡಿದ ತಂಡವನ್ನೇ ಕಣಕ್ಕಿಳಿಸಿದೆ. ಲೀಗ್ ಹಂತದಲ್ಲಿ ಭಾರತ ಪಾಕ್ ಎದುರು ಗೆದ್ದಿತ್ತು. ಆದರೆ ಇಂದು ಯಾವ ತಂಡ ಗೆಲ್ಲುತ್ತದೋ ಅದುವೇ ಮುಂದಿನ ಹಂತಕ್ಕೆ ಏರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments