Webdunia - Bharat's app for daily news and videos

Install App

ವಿಂಡೀಸ್ ವಿರುದ್ಧ ಟೆಸ್ಟ್ ಗೆದ್ದ ಪಾಕಿಸ್ತಾನ

Webdunia
ಬುಧವಾರ, 26 ಅಕ್ಟೋಬರ್ 2016 (08:54 IST)
ಅಬುದಾಬಿ: ನಿರೀಕ್ಷೆಯಂತೇ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಪಾಕಿಸ್ತಾನ ಗೆದ್ದುಕೊಂಡಿದೆ. ಯಾಸಿರ್ ಶಾ ಅವರ ಸ್ಪಿನ್ ದಾಳಿಗೆ ತತ್ತರಿಸಿದ ವಿಂಡೀಸ್ ಅಂತಿಮ ದಿನ 133 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

 
ಪಾಕ್ ಸ್ಪಿನ್ನರ್ ಯಾಸಿರ್ ಶಾ ದ್ವಿತೀಯ ಇನಿಂಗ್ಸ್ ನಲ್ಲಿ 6 ವಿಕೆಟ್ ಕಿತ್ತರು. 456 ರನ್  ಗಳ ಬೃಹತ್ ಮೊತ್ತ ಬೆನ್ನತ್ತಿದ್ದ ವಿಂಡೀಸ್ ಪಡೆ 322 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಮೂರು ಟೆಸ್ಟ್ ಪಂದ್ಯಗಳ ಸರಣಿ ಪಾಕಿಸ್ತಾನ ಪಾಲಾಯಿತು.

ವಿಂಡೀಸ್ ಪರ ಉತ್ತಮ ಆಟವಾಡಿದ ಜಮೈನ್ ಬ್ಲಾಕ್ ವುಡ್ 95 ರನ್ ಗಳಿಸಿ ಔಟಾಗುವ ಮೂಲಕ ಸ್ವಲ್ಪದರಲ್ಲೇ ಶತಕ ವಂಚಿತರಾದರು.  ಉಳಿದಂತೆ ಕೊನೆಯಲ್ಲಿ ಬಿಶೂ ಕೊಂಚ ಪ್ರತಿರೋಧ ತೋರಿದರಾದರೂ ಪ್ರಯೋಜನವಾಗಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments