Webdunia - Bharat's app for daily news and videos

Install App

ಏಷ್ಯಾ ಕಪ್ ರದ್ದು ಘೋಷಣೆ ಮಾಡಿದ ಗಂಗೂಲಿ ವಿರುದ್ಧ ಪಾಕ್ ಕ್ರಿಕೆಟ್ ಮಂಡಳಿ ಕೆಂಗಣ್ಣು

Webdunia
ಶುಕ್ರವಾರ, 10 ಜುಲೈ 2020 (09:07 IST)
ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಚ್ಯಾಟ್ ಶೋ ವೇಳೆ ಏಷ್ಯಾ ಕಪ್ ಕ್ರಿಕೆಟ್ ಟೂರ್ನಮೆಂಟ್ ರದ್ದುಗೊಳಿಸಲಾಗಿದೆ ಎಂದು ಘೋಷಣೆ ಮಾಡಿದ ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಹೇಳಿಕೆ ಈ ಬಾರಿಯ ಏಷ್ಯಾ ಕಪ್ ಆಯೋಜಕರಾಗಿರುವ ಪಾಕ್ ಕ್ರಿಕೆಟ್ ಮಂಡಳಿಯ ಕೆಂಗಣ್ಣಿಗೆ ಗುರಿಯಾಗಿದೆ.


ಏಷ್ಯಾ ಕಪ್ ರದ್ದು ಮಾಡಬೇಕೋ ಬೇಡವೋ ಎಂದು ನಿರ್ಧರಿಸುವುದು ಏಷ್ಯಾ ಕ್ರಿಕೆಟ್ ಮಂಡಳಿ. ಅದರ ಸಭೆ ಇನ್ನೂ ನಡೆದಿಲ್ಲ. ಅದನ್ನು ಘೋಷಣೆ ಮಾಡುವುದು ಏಷ್ಯಾ ಮಂಡಳಿ ಅಧ‍್ಯಕ್ಷ ನಜ್ಮುಲ್ ಹಸನ್. ಗಂಗೂಲಿ ಯಾವ ಆಧಾರದಲ್ಲಿ ಏಷ್ಯಾ ಕಪ್ ರದ್ದು ಎಂದು ಘೋಷಣೆ ಮಾಡಿದರು? ಅವರಿಗೆ ಹಾಗೆ ಘೋಷಣೆ ಮಾಡಲು ಯಾವ ಅಧಿಕಾರವಿದೆ?’ ಎಂದು ಪಾಕ್ ಕ್ರಿಕೆಟ್ ಮಂಡಳಿ ಮಾಧ್ಯಮ ನಿರ್ದೇಶಕ ಸಮೈಲ್ ಹಸನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

ಮುಂದಿನ ಸುದ್ದಿ
Show comments