Daily Horoscope
✕

ಐಪಿಎಲ್ ಗಾಗಿ ರದ್ದು ಮಾಡಲ್ಲ, ಏಷ್ಯಾ ಕಪ್ ನಿಗದಿತ ಸಮಯಕ್ಕೇ ಮಾಡ್ತೀವಿ ಎಂದ ಪಾಕ್ ಕ್ರಿಕೆಟ್ ಮಂಡಳಿ

Webdunia
ಗುರುವಾರ, 25 ಜೂನ್ 2020 (09:30 IST)
ದುಬೈ: ಇದೇ ಬರುವ ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ನಡೆಸುವುದು ಖಚಿತ. ಐಪಿಎಲ್ ಗಾಗಿ ಇದನ್ನು ರದ್ದು ಮಾಡುತ್ತಿಲ್ಲ ಎಂದು ಈ ಬಾರಿಯ ಆಯೋಜಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸ್ಪಷ್ಟಪಡಿಸಿದೆ.


ಈ ವರ್ಷ ಸೆಪ್ಟೆಂಬರ್ ಅಥವಾ ಅಕ್ಟೋಬರ್ ಅವಧಿಯಲ್ಲಿ ಶ್ರೀಲಂಕಾ ಅಥವಾ ಯುಎಇಯಲ್ಲಿ ಏಷ್ಯಾ ಕಪ್ ನಡೆಸುವುದು ಖಚಿತ ಎಂದು ಪಿಸಿಬಿ ಹೇಳಿದೆ.

ಈ ವೇಳೆಗೆ ಪಾಕ್ ಕ್ರಿಕೆಟ್ ತಂಡವೂ ಇಂಗ್ಲೆಂಡ್ ಪ್ರವಾಸ ಮುಗಿಸಿ ತವರಿಗೆ ಮರಳಿದೆ. ಅದಾದ ಬಳಿಕ ಏಷ್ಯಾ ಕಪ್ ಟೂರ್ನಿ ನಡೆಸಲಾಗುವುದು. ಟೂರ್ನಿ ಮುಂದೂಡಿಕೆ ಮಾಡಿ ಆ ಸಮಯದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಆಯೋಜಿಸಲು ಅವಕಾಶ ನೀಡಲ್ಲ ಎಂದು ಪಿಸಿಬಿ ಹೇಳಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments