ಗಂಗೂಲಿ ಒತ್ತಡಕ್ಕೆ ಮಣಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ

Webdunia
ಭಾನುವಾರ, 8 ಮಾರ್ಚ್ 2020 (09:38 IST)
ದುಬೈ: ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಖಡಕ್ ನಿಲುವಿನಿಂದಾಗಿ ಪಾಕಿಸ್ತಾನ ಇದೀಗ 2020 ರ ಏಷ್ಯಾ ಕಪ್ ಕ್ರಿಕೆಟ್ ಕೂಟವನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸಲು ನಿರ್ಧರಿಸಿದೆ.


ಯಾವುದೇ ಕಾರಣಕ್ಕೂ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲ್ಲ ಎಂದು ಗಂಗೂಲಿ ಹಠ ಹಿಡಿದಿದ್ದರಿಂದ ಒತ್ತಡಕ್ಕೆ ಮಣಿದ ಪಾಕ್ ಕ್ರಿಕೆಟ್ ಮಂಡಳಿ ಅಧ‍್ಯಕ್ಷ ಎಹ್ಸಾನ್ ಮಣಿ ಇದೀಗ ಪಾಕಿಸ್ತಾನದ ಹೊರಗೆ ತಟಸ್ಥ ಸ್ಥಳದಲ್ಲಿ ಪಂದ್ಯ ಆಯೋಜಿಸುವುದಾಗಿ ಹೇಳಿದ್ದಾರೆ.

ಅದರಂತೆ ಪಾಕ್ ದುಬೈನಲ್ಲಿ ಏಷ್ಯಾ ಕಪ್ ಆಯೋಜಿಸುವ ಸಾಧ‍್ಯತೆಯಿದೆ. ಇದಕ್ಕೂ ಮೊದಲು ಭಾರತ ಪಾಕಿಸ್ತಾನಕ್ಕೆ ಬಾರದೇ ಇದ್ದರೆ ನಾವೂ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನ್ನು ಬಹಿಷ್ಕರಿಸಬೇಕಾಗುತ್ತದೆ ಎಂದು ಮಣಿ ಬೆದರಿಸುವ ತಂತ್ರ ಹೂಡಿದ್ದರು. ಆದರೆ ಇದಕ್ಕೆ ಗಂಗೂಲಿ ನೇತೃತ್ವದ ಬಿಸಿಸಿಐ ಬಿಲ್ ಕುಲ್ ಒಪ್ಪಿರಲಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಸ್ಟ್ರೇಲಿಯಾಕ್ಕೆ ಶನಿ ದೆಸೆ ಶುರುವಾಗಿದ್ದು ಇಲ್ಲಿಂದಲೇ ಅಂತಿದ್ದಾರೆ ಫ್ಯಾನ್ಸ್

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮುಂದಿನ ಸುದ್ದಿ
Show comments