Webdunia - Bharat's app for daily news and videos

Install App

Phil Salt: ಮದುವೆಗೆ ಮುನ್ನಾ ಅಪ್ಪ ಆಗಲಿದ್ದಾರೆ ಆರ್‌ಸಿಬಿಯ ಸ್ಟಾರ್ ಬ್ಯಾಟರ್‌

Sampriya
ಶನಿವಾರ, 24 ಮೇ 2025 (16:31 IST)
Photo Credit X
ಆರ್‌ಸಿಬಿ ಆರಂಭಿಕ ಬ್ಯಾಟರ್‌ ಫಿಲ್‌ ಸಾಲ್ಟ್‌ ಅವರು ಶೀಘ್ರದಲ್ಲೇ ಅಪ್ಪ ಆಗಲಿದ್ದಾರೆ. ವಿಶೇಷ ಏನೆಂದರೆ ಮದುವೆಗೂ ಮುನ್ನವೇ ಫಿಲ್‌ ಸಾಲ್ಟ್‌ ಅವರು ಮಗುವನ್ನು ಸ್ವಾಗತಿಸಲಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ 2025 ರ ಪ್ಲೇಆಫ್‌ಗೆ ಹೆಮ್ಮೆಯಿಂದ ಪ್ರವೇಶ ಪಡೆದ RCB, ದೊಡ್ಡ ಹಿನ್ನಡೆ ಅನುಭವಿಸಿದೆ. ವರದಿಗಳ ಪ್ರಕಾರ, ಅದರ ಆರಂಭಿಕ ಬ್ಯಾಟ್ಸ್‌ಮನ್ ಫಿಲ್ ಸಾಲ್ಟ್ ಅವರು ತಂದೆಯಾಗಲಿರುವ ಕಾರಣ ಪ್ಲೇಆಫ್‌ಗಳನ್ನು ಆಡಲು ಸಾಧ್ಯವಾಗುವುದಿಲ್ಲ ಎನ್ನಲಾಗಿದೆ. ಜ್ವರದ ಕಾರಣದಿಂದ ಈ ಆಟಗಾರ ಕಳೆದ ಎರಡು ಪಂದ್ಯಗಳಲ್ಲೂ ಆಡಿರಲಿಲ್ಲ. ಹೈದರಾಬಾದ್‌ ವಿರುದ್ಧದ ಪಂದ್ಯಾಟಕ್ಕೆ ಫಿಲ್‌ ಸಾಲ್ಟ್‌ ಮರಳಿದ್ದರು.

ಈಗ ಈ ಆಟಗಾರ ಪ್ಲೇಆಫ್‌ನಿಂದ ಹೊರಗುಳಿಯಲಿದ್ದಾರೆ. ವರದಿಗಳ ಪ್ರಕಾರ, ಅವರ ಗೆಳತಿ ಗರ್ಭಿಣಿಯಾಗಿದ್ದು, ಲೀಗ್ ಪಂದ್ಯದ ನಂತರ ಅವರು ಇಂಗ್ಲೆಂಡ್‌ಗೆ ಮರಳಲಿದ್ದಾರೆ.

ಫಿಲ್ ಸಾಲ್ಟ್ ಅವರ ಗೆಳತಿಯ ಹೆಸರು ಅಬಿ ಮೆಕ್ಲಾವೆನ್, ಅವರಿಬ್ಬರೂ ಕಳೆದ ಐದು ವರ್ಷಗಳಿಂದ ಸಂಬಂಧದಲ್ಲಿದ್ದಾರೆ. ಈ ಜೋಡಿ 2020 ರಲ್ಲಿ ಮೊದಲು ಭೇಟಿಯಾದರು. ಈ ಜೋಡಿ ತಮ್ಮ ವೈಯಕ್ತಿಕ ಜೀವನವನ್ನು ಹೆಚ್ಚು ಸಾರ್ವಜನಿಕವಾಗಿ ಮಾಡದಿದ್ದರೂ ತಮ್ಮ ಬಲವಾದ ಬಾಂಧವ್ಯಕ್ಕೆ ಹೆಸರುವಾಸಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Phil Salt: ಮದುವೆಗೆ ಮುನ್ನಾ ಅಪ್ಪ ಆಗಲಿದ್ದಾರೆ ಆರ್‌ಸಿಬಿಯ ಸ್ಟಾರ್ ಬ್ಯಾಟರ್‌

TATA IPL 2025: ಬಾರಿಸಿದ ಸಿಕ್ಸರ್‌ಗೆ ಕಾರಿನ ಗಾಜು ಪುಡಿ ಪುಡಿ, ಖುಷಿಯಲ್ಲಿದ್ದ SRH ಬ್ಯಾಟರ್‌ಗೆ ಬಿತ್ತು ದಂಡ

ಭಾರತ ಟೆಸ್ಟ್ ತಂಡದಲ್ಲಿ ಕನ್ನಡಿಗರಿಗೆ ಖುಲಾಯಿಸಿದ ಅದೃಷ್ಟ: ರಾಹುಲ್‌, ಕರುಣ್‌, ಪ್ರಸಿದ್ಧಗೆ ಮಣೆ ಹಾಕಿದ ಬಿಸಿಸಿಐ

Shubman Gill: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಶುಬ್ಮನ್ ಗಿಲ್ ಕ್ಯಾಪ್ಟನ್: ಫುಲ್ ಟೀಂ ಲಿಸ್ಟ್ ಇಲ್ಲಿದೆ

MS Dhoni: ಮೈಸೂರು ಸ್ಯಾಂಡಲ್ ರಾಯಭಾರಿಯಾಗಿದ್ದ ಧೋನಿ: ಆಗಲೂ ಆಗಿತ್ತು ವಿವಾದ

ಮುಂದಿನ ಸುದ್ದಿ
Show comments