Webdunia - Bharat's app for daily news and videos

Install App

ಭಾರತ-ಆಸ್ಟ್ರೇಲಿಯಾ ನಾಲ್ಕನೇ ಟೆಸ್ಟ್ ಗೆ ‘ನಾರ್ಮಲ್’ ಪಿಚ್ ರೆಡಿ

Webdunia
ಬುಧವಾರ, 8 ಮಾರ್ಚ್ 2023 (08:50 IST)
ಅಹಮ್ಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಇದುವರೆಗಿನ ಮೂರು ಪಂದ್ಯಗಳೂ ಮೂರು ದಿನದಲ್ಲಿ ಮುಕ್ತಾಯಗೊಂಡಿದೆ.

ಇದರಿಂದಾಗಿ ಭಾರತದ ಪಿಚ್ ಬಗ್ಗೆ ಟೀಕೆ ಕೇಳಿಬಂದಿತ್ತು. ಅದರಲ್ಲೂ ಮೂರನೇ ಟೆಸ್ಟ್ ಪಂದ್ಯ ಮೂರನೇ ದಿನದ ಬೆಳಗಿನ ಅವಧಿಯಲ್ಲೇ ಮುಕ್ತಾಯಗೊಂಡಿತ್ತು.

ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಗೌರವ ಉಳಿಸಿಕೊಳ್ಳಲು ತಕ್ಕುದಾದ ಪಿಚ್ ರೆಡಿ ಮಾಡಲಾಗಿದೆ. ಕೆಂಪು ಮತ್ತು ಕಪ್ಪು ಮಣ್ಣು ಮಿಶ್ರಿತ ‘ನಾರ್ಮಲ್’ ಪಿಚ್ ರೆಡಿ ಮಾಡಲಾಗಿದ್ದು, ಕನಿಷ್ಠ ನಾಲ್ಕು ದಿನಗಳವರೆಗಾದರೂ ಪಂದ್ಯ ನಡೆಯುವಂತೆ ನೋಡಿಕೊಳ್ಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments