ವಿಶ್ವ ಚಾಂಪಿಯನ್ ಆದ ಮಹಿಳಾ ಕ್ರಿಕೆಟಿಗರನ್ನು ಭೇಟಿಯಾದ ಮೋದಿ: ಟ್ರೋಫಿ ಜೊತೆಗೆ ಪೋಸ್

Krishnaveni K
ಬುಧವಾರ, 5 ನವೆಂಬರ್ 2025 (20:23 IST)
Photo Credit: X
ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ ಚಾಂಪಿಯನ್ ಆದ ಮಹಿಳಾ ಕ್ರಿಕೆಟ್ ತಂಡವನ್ನು ಇಂದು ಪ್ರಧಾನಿ ಮೋದಿ ಭೇಟಿ ಮಾಡಿದ್ದಾರೆ. ತಮ್ಮ ನಿವಾಸದಲ್ಲಿ ಕ್ರಿಕೆಟಿಗರ ಜೊತೆ ಸಂವಾದವನ್ನೂ ನಡೆಸಿದ್ದಾರೆ.

ಈ ಹಿಂದೆ ಪುರುಷ ಕ್ರಿಕೆಟಿಗರು ಟಿ20 ವಿಶ್ವಕಪ್ ಗೆದ್ದಾಗ ಪ್ರಧಾನಿ ಮೋದಿ ತಮ್ಮ ನಿವಾಸದಲ್ಲಿ ಆಟಗಾರರಿಗೆ ಆತಿಥ್ಯ ನೀಡಿದ್ದರು. ಇದೀಗ ಮಹಿಳಾ ತಾರೆಯರಿಗೂ ಅದೇ ಜಾಗದಲ್ಲಿ ಫೋಟೋಗೆ ಪೋಸ್ ನೀಡಿದ್ದಾರೆ.

ಭಾರತ ತಂಡದ ಆಟಗಾರ್ತಿಯರ ಜೊತೆ ಕೋಚ್, ಸಹಾಯಕ ಸಿಬ್ಬಂದಿಗಳೂ ಮೋದಿ ಭೇಟಿಯಾಗಿದ್ದರು. ನಾಯಕಿ ಹರ್ಮನ್ ಪ್ರೀತ್ ಕೌರ್ ವಿಶ್ವಕಪ್ ಟ್ರೋಫಿಯನ್ನು ಪ್ರಧಾನಿ ಮೋದಿಗೆ ನೀಡಿದರು. ಟ್ರೋಫಿ ಜೊತೆಗೆ ಕ್ರಿಕೆಟಿಗರೆಲ್ಲರೂ ಫೋಟೋಗೆ ಪೋಸ್ ನೀಡಿದರು.

ಇದರ ಜೊತೆಗೆ ಎಲ್ಲಾ ಆಟಗಾರರನ್ನು ಕೂರಿಸಿಕೊಂಡು ವಿಶ್ವಕಪ್ ನ ಅನುಭವಗಳನ್ನು ಮೋದಿ ಕೇಳಿ ತಿಳಿದುಕೊಂಡರು. ಪ್ರತಿಯೊಬ್ಬ ಕ್ರಿಕೆಟಿಗರ ಜೊತೆಯೂ ಮೋದಿ ಮಾತನಾಡಿದ್ದಾರೆ. ಅಲ್ಲದೆ ಇತಿಹಾಸ ಸೃಷ್ಟಿಸಿದ ಕ್ರಿಕೆಟಿಗರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶ್ವ ಚಾಂಪಿಯನ್ ಆದ ಮಹಿಳಾ ಕ್ರಿಕೆಟಿಗರನ್ನು ಭೇಟಿಯಾದ ಮೋದಿ: ಟ್ರೋಫಿ ಜೊತೆಗೆ ಪೋಸ್

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಜಯ್ ಶಾ ಎಂದ್ರೆ ಸುಮ್ನೇ ಅಲ್ಲ, ಮಹಿಳಾ ಕ್ರಿಕೆಟ್ ತಾರೆಯರಿಗೆ ಇದಕ್ಕೇ ಜಯ್ ಶಾ ಮೆಲೆ ಪ್ರೀತಿ

ಪ್ರಧಾನಿ ಭೇಟಿಗೆ ಸಿದ್ಧರಾದ ಚಾಂಪಿಯನ್ ಭಾರತ ಮಹಿಳಾ ಕ್ರಿಕೆಟಿಗರು: ಮೋದಿಗೆ ಏನು ಗಿಫ್ಟ್ ಕೊಡಲಿದ್ದಾರೆ

ಮುಂದಿನ ಸುದ್ದಿ
Show comments