Daily Horoscope
✕

ವಿಶ್ವಕಪ್ ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾಗೆ ಪ್ರಧಾನಿ ಮೋದಿ ವಿಶೇಷ ಮೆಸೇಜ್

Webdunia
ಸೋಮವಾರ, 20 ನವೆಂಬರ್ 2023 (09:14 IST)
ನವದೆಹಲಿ: ಏಕದಿನ ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಫೈನಲ್ ಪಂದ್ಯದಲ್ಲಿ ಸೋತು ಆಘಾತಕ್ಕೀಡಾಗಿರುವ ಟೀಂ ಇಂಡಿಯಾಗೆ ಪ್ರಧಾನಿ ಮೋದಿ ವಿಶೇಷ ಸಂದೇಶದ ಮೂಲಕ ಸಾಂತ್ವನ ಹೇಳಿದ್ದಾರೆ.

ನಿನ್ನೆಯ ಪಂದ್ಯದಲ್ಲಿ ಸಮಾರೋಪ ಸಮಾರಂಭದಲ್ಲಿ ಸ್ವತಃ ಪ್ರಧಾನಿ ಮೋದಿ ಉಪಸ್ಥಿತರಿದ್ದರು. ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕ್ಯುಮಿನ್ಸ್ ಗೆ ಪ್ರಧಾನಿ ಮೋದಿ ವಿಶ್ವಕಪ್ ಹಸ್ತಾಂತರಿಸಿದ್ದಾರೆ.

ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಹಾಗೂ ನಿನ್ನೆಯ ಪಂದ್ಯದಲ್ಲಿ ಶತಕ ಸಿಡಿಸಿದ್ದ ಟ್ರಾವಿಸ್ ಹೆಡ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಆದರೆ ಬಳಿಕ ಟೀಂ ಇಂಡಿಯಾಗೆ ಸಾಂತ್ವನ ಹೇಳುವುದನ್ನು ಮರೆತಿಲ್ಲ. ಇಡೀ ಟೂರ್ನಮಂಟ್ ನಲ್ಲಿ ನೀವು ಆಡಿದ ರೀತಿ ನಮಗೆ ಸ್ಪೂರ್ತಿ. ನೀವು ನಮಗೆಲ್ಲರಿಗೂ ಹೆಮ್ಮೆ ತಂದಿದ್ದೀರಿ. ಇಂದು, ಮುಂದೆಂದೂ ನಾವು ನಿಮ್ಮ ಜತೆಗಿರುತ್ತೇವೆ’ ಎಂದು ಪ್ರಧಾ ಮೋದಿ ಧೈರ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಮುಂದಿನ ಸುದ್ದಿ
Show comments