ಜೊಹಾನ್ಸ್ ಬರ್ಗ್ ಟೆಸ್ಟ್ ದುಸ್ಥಿತಿಗೆ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳಿಗೆ ಮೈಯೆಲ್ಲಾ ಗಾಯ!

Webdunia
ಶನಿವಾರ, 27 ಜನವರಿ 2018 (07:14 IST)
ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವಿನ ತೃತೀಯ ಟೆಸ್ಟ್ ಪಂದ್ಯ ನಡೆಯುತ್ತಿರುವ ಜೊಹಾನ್ಸ್ ಬರ್ಗ್ ನ ವಾಂಡರರ್ಸ್ ಪಿಚ್ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
 

ಪಿಚ್ ಮೂರನೇ ದಿನಕ್ಕೆ ಸಂಪೂರ್ಣ ಹದಗೆಟ್ಟಿದ್ದು, ಬಿರುಕು ಅಗಲವಾಗುತ್ತಿದೆ. ಇದರಿಂದ ಬಾಲ್ ಅತಿಯಾಗಿ ಬೌನ್ಸ್ ಆಗುತ್ತಿದ್ದು,  ಆಗಾಗ ಭಾರತೀಯ ಬ್ಯಾಟ್ಸ್ ಮನ್ ಗಳ ಗ್ಲೌಸ್ ಗೆ ಬಡಿಯುತ್ತಿತ್ತು. ಇದರಿಂದ ಕ್ರಿಕೆಟಿಗರು ನೋವು ಅನುಭವಿಸುವಂತಾಯಿತು.

ಈ ಪಿಚ್ ನ ಸ್ಥಿತಿ ನೋಡಿ ಮಾಜಿ ಕ್ರಿಕೆಟಿಗರು, ಕಾಮೆಂಟೇಟರ್ ಗಳು ಟೀಕೆ ಮಾಡಿದ್ದಾರೆ. ಇದೊಂದು ಕಳಪೆ ಪಿಚ್ ಆಗಿದ್ದು, ಆಟವನ್ನು ನಿಲ್ಲಿಸುವುದು ಒಳಿತು ಎಂದು ಕಮೆಂಟೇಟರ್, ಮಾಜಿ ಕ್ರಿಕೆಟಿಗ ಮೈಕಲ್ ಹೋಲ್ಡಿಂಗ್ ಅಭಿಪ್ರಾಯಪಟ್ಟಿದದ್ದಾರೆ. ಭಾರತದ ಮಾಜಿ ನಾಯಕ ಗಂಗೂಲಿ, ಸುನಿಲ್ ಗವಾಸ್ಕರ್ ಕೂಡಾ ಐಸಿಸಿ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

ಮುಂದಿನ ಸುದ್ದಿ
Show comments