ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಗೆ ಆಯ್ಕೆಯಾದ ಕನ್ನಡಿಗ ಪ್ರಸಿದ್ಧ ಕೃಷ್ಣ

Webdunia
ಶುಕ್ರವಾರ, 19 ಮಾರ್ಚ್ 2021 (11:20 IST)
ಮುಂಬೈ: ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಬಳಿಕ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ಕನ್ನಡಿಗ ಬೌಲರ್ ಪ್ರಸಿದ್ಧ ಕೃಷ್ಣಗೆ ಕರೆ ನೀಡಲಾಗಿದೆ.

 

ದೇಶೀಯ ಕ್ರಿಕೆಟ್ ನಲ್ಲಿ ಮಿಂಚಿರುವ ಪ್ರಸಿದ್ಧ ಕೃಷ್ಣ ಐಪಿಎಲ್ ನಲ್ಲೂ ಗಮನಾರ್ಹ ಪ್ರದರ್ಶನ ನೀಡಿದ್ದರು. ಈ ಹಿನ್ನಲೆಯಲ್ಲಿ ಯುವ ಪ್ರತಿಭೆಗೆ ರಾಷ್ಟ್ರೀಯ ತಂಡದಲ್ಲಿ ಅವಕಾಶ ನೀಡಲಾಗಿದೆ. ಮಾರ್ಚ್ 23 ರಿಂದ ಏಕದಿನ ಸರಣಿ ಆರಂಭವಾಗಲಿದೆ. ಏಕದಿನ ತಂಡ ಇಂತಿದೆ:

ವಿರಾಟ್ ಕೊಹ್ಲಿ (ನಾಯಕ),  ರೋಹಿತ್ ಶರ್ಮಾ, ಶಿಖರ್ ಧವನ್, ಶಬ್ನಂ ಗಿಲ್, ಶ್ರೇಯಸ್ ಐಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಕೃನಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಶ್ರಾದ್ಧೂಲ್ ಠಾಕೂರ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

IND vs SA 1st Test: ಭಾರತದ ಗೆಲುವಿಗೆ 124 ರನ್‌ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ ತಂಡ

ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದ ವೇಳೆ ಶುಭಮನ್‌ ಗಿಲ್‌ಗೆ ಗಾಯ: ಭಾರತ ತಂಡಕ್ಕೆ ಬಿಗ್‌ಶಾಕ್‌

ಮುಂದಿನ ಸುದ್ದಿ
Show comments