ಭಾರತ-ವಿಂಡೀಸ್ ಏಕದಿನ: ಪ್ರಸಿದ್ಧ ಕೃಷ್ಣರನ್ನು ಕೈಬಿಡುತ್ತಾ ಟೀಂ ಇಂಡಿಯಾ?

Webdunia
ಭಾನುವಾರ, 24 ಜುಲೈ 2022 (09:10 IST)
ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ದ್ವಿತೀಯ ಏಕದಿನ ಪಂದ್ಯ ನಡೆಯಲಿದ್ದು, ತಂಡದಲ್ಲಿ ಕೆಲವು ಬದಲಾವಣೆಗಳಾಗುವ ಸಾಧ‍್ಯತೆಯಿದೆ.

ಕನ್ನಡಿಗ ಪ್ರಸಿದ್ಧ ಕೃಷ್ಣ ಕಳೆದ ಕೆಲವು ಪಂದ್ಯಗಳಲ್ಲಿ ಅವಕಾಶ ಸಿಕ್ಕರೂ ಸೂಕ್ತವಾಗಿ ಬಳಸಿಕೊಂಡಿಲ್ಲ. ಇಂಗ್ಲೆಂಡ್ ಸರಣಿಯಲ್ಲೂ ಗಮನಾರ್ಹ ಪ್ರದರ್ಶನ ನೀಡದ ಪ್ರಸಿದ್ಧ ಕೃಷ್ಣ ವಿಂಡೀಸ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲೂ ವಿಕೆಟ್ ಕೀಳಲು ವಿಫಲರಾಗಿದ್ದರು. ಹೀಗಾಗಿ ಅವರಿಗೆ ಕೊಕ್ ಕೊಟ್ಟು ಆವೇಶ್ ಖಾನ್ ಗೆ ಅವಕಾಶ ಕೊಟ್ಟರೂ ಅಚ್ಚರಿಯಿಲ್ಲ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ‍್ಯತೆ ಕಡಿಮೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

ಮುಂದಿನ ಸುದ್ದಿ
Show comments