ಟೀಂ ಇಂಡಿಯಾದಿಂದ ಯಾಕೆ ಹೊರಗಿಟ್ಟರು ಎಂದೇ ಗೊತ್ತಿಲ್ಲ: ಪೃಥ್ವಿ ಶಾ

Webdunia
ಮಂಗಳವಾರ, 18 ಜುಲೈ 2023 (16:55 IST)
ಮುಂಬೈ: ಒಂದು ಕಾಲದಲ್ಲಿ ಜ್ಯೂನಿಯರ್ ಸೆಹ್ವಾಗ್ ಎಂದು ಭರವಸೆ ಮೂಡಿಸಿದ್ದ ಪೃಥ‍್ವಿ ಶಾ ಇತ್ತೀಚೆಗೆ ಟೀಂ ಇಂಡಿಯಾಕ್ಕೆ ಆಯ್ಕೆಯೇ ಆಗುತ್ತಿಲ್ಲ. ಈ ಬಗ್ಗೆ ಅವರು ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ನನಗೆ ಒಂದೇ ಒಂದು ಚಾನ್ಸ್ ಕೊಡದೇ ತಂಡದಿಂದ ಯಾಕೆ ಹೊರಗಿಟ್ಟರು ಎಂದೇ ಗೊತ್ತಾಗುತ್ತಿಲ್ಲ ಎಂದು ಸಂದರ್ಶನವೊಂದರಲ್ಲಿ ಬೇಸರ ಹೊರಹಾಕಿದ್ದಾರೆ.

‘ಕೆಲವರು ಫಿಟ್ನೆಸ್ ಕಾರಣಕ್ಕೆ ಇರಬಹುದು ಎಂದರು. ನಾನು ಎನ್ ಸಿಎಗೆ ತೆರಳಿ ಎಲ್ಲಾ ರೀತಿಯ ಫಿಟ್ನೆಸ್ ಪರೀಕ್ಷೆ ಪಾಸ್ ಮಾಡಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ನನ್ನನ್ನು ಆಯ್ಕೆ ಮಾಡಿದರು. ಆದರೆ ಒಂದೇ ಒಂದು ಪಂದ್ಯವಾಡಿಸದೇ ತಂಡದಿಂದ ಹೊರಗಿಟ್ಟರು. ಇದರ ವಿರುದ್ಧ ನಾನು ಯಾರ ಜೊತೆಗೂ ಹೋರಾಡಲು ಆಗುವುದಿಲ್ಲ. ನನಗೆ ಬೇಸರವಾಗಿದ್ದು ನಿಜ ಆದರೆ ಇದನ್ನೆಲ್ಲಾ ಬದಿಗೊತ್ತಿ ಮುಂದೆ ಸಾಗಬೇಕಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ: ಪೋಷಕರ ತೀರ್ಮಾನವೇನು ಗೊತ್ತಾ

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುವಿನಲ್ಲಿ ಚಿಕಿತ್ಸೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವಾಗ ಇಲ್ಲಿದೆ ಡೀಟೈಲ್ಸ್

ಟೀಂ ಇಂಡಿಯಾಗೆ ಮತ್ತೆ ಶುರು ಹರ್ಷಿತ್ ರಾಣಾ ತಲೆನೋವು

Womens World Cup:ಧಾರಾಕಾರ ಮಳೆಗೆ ಕೊಚ್ಚಿ ಹೋದ ಭಾರತ–ಬಾಂಗ್ಲಾದೇಶ ಪಂದ್ಯ

ಮುಂದಿನ ಸುದ್ದಿ
Show comments