Webdunia - Bharat's app for daily news and videos

Install App

ಸೈಕಲ್ ಗ್ಯಾಪಲ್ಲಿ ತವರಿನ ತಂಡಕ್ಕೆ ಉಪಕಾರ ಮಾಡಿದ ಪೃಥ್ವಿ ಶಾ

Webdunia
ಗುರುವಾರ, 18 ಅಕ್ಟೋಬರ್ 2018 (07:43 IST)
ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಸೆನ್ಸೇಷನಲ್ ಆರಂಭ ನೀಡಿ ಮನೆ ಮಾತಾದ ಯುವ ಕ್ರಿಕೆಟಿಗ ಪೃಥ್ವಿ ಶಾ ಇದೀಗ ತಮ್ಮ ತವರು ಮುಂಬೈ ತಂಡ ವಿಜಯ್ ಹಜಾರೆ ಟ್ರೋಫಿಯಲ್ಲಿ ಫೈನಲ್ ತಲುಪಲು ಸಹಾಯ ಮಾಡಿದ್ದಾರೆ.

ವಿಂಡೀಸ್ ವಿರುದ್ಧ ಏಕದಿನ ಸರಣಿಗೆ ಮೊದಲು ಸಿಕ್ಕ ಗ್ಯಾಪ್ ಲ್ಲಿ ತವರು ಮುಂಬೈ ಪರ ವಿಜಯ್ ಹಜಾರೆ ಟ್ರೋಫಿ ಸೆಮಿಫೈನಲ್ ನಲ್ಲಿ ಆಡಿದ ಪೃಥ್ವಿ ಶಾ ಅರ್ಧಶತಕ ಗಳಿಸಿ ಹೈದರಾಬಾದ್ ವಿರುದ್ಧ ಸೆಮಿಫೈನಲ್ ನಲ್ಲಿ ಗೆಲುವಿನ ರೂವಾರಿಯಾದರು.

247 ರನ್ ಗಳ ಗುರಿ ಬೆನ್ನತ್ತಿದ್ದ ಮುಂಬೈ ಪರ ಪೃಥ್ವಿ ಶಾ 60 ರನ್ ಸಿಡಿಸಿದರೆ ಅವರಿಗೆ 55 ರನ್ ಗಳಿಸಿದ ಶ್ರೇಯಸ್ ಅಯ್ಯರ್ ಉತ್ತಮ ಸಾಥ್ ನೀಡಿದರು. ಇವರಿಬ್ಬರ 155 ರನ್ ಗಳ ಜತೆಯಾಟದ ನೆರವಿನಿಂದ ಮುಂಬೈ ಸುಲಭವಾಗಿ ಗೆಲುವು ಸಾಧಿಸಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments