Select Your Language

Notifications

webdunia
webdunia
webdunia
webdunia

ಟೆಸ್ಟ್ ಸರಣಿಯಿಂದ ಹೊರಬಿದ್ದ ಪೃಥ್ವಿ ಶಾ, ಕನ್ನಡಿಗ ಮಯಾಂಕ್ ಅಗರ್ವಾಲ್ ಗೆ ಕರೆ

ಟೆಸ್ಟ್ ಸರಣಿಯಿಂದ ಹೊರಬಿದ್ದ ಪೃಥ್ವಿ ಶಾ, ಕನ್ನಡಿಗ ಮಯಾಂಕ್ ಅಗರ್ವಾಲ್ ಗೆ ಕರೆ
ಸಿಡ್ನಿ , ಮಂಗಳವಾರ, 18 ಡಿಸೆಂಬರ್ 2018 (09:57 IST)
ಸಿಡ್ನಿ: ಕಾಲಿನ ಗಾಯಕ್ಕೆ ತುತ್ತಾಗಿ ಯುವ ಆರಂಭಿಕ ಪೃಥ್ವಿ ಶಾ ದುರಾದೃಷ್ಟವಶಾತ್ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಿಂದಲೇ ಹೊರಬಿದ್ದಿದ್ದು ಅವರ ಸ್ಥಾನಕ್ಕೆ ಕನ್ನಡಿಗ ಮಯಾಂಕ್ ಅಗರ್ವಾಲ್, ಹಾರ್ದಿಕ್ ಪಾಂಡ್ಯಗೆ ಕರೆ ನೀಡಲಾಗಿದೆ.


ಅಭ್ಯಾಸ ಪಂದ್ಯದಲ್ಲಿ ಕಾಲು ಉಳುಕಿಸಿಕೊಂಡಿದ್ದ ಪೃಥ್ವಿ ಶಾ ಮೊದಲೆರಡು ಪಂದ್ಯಗಳಲ್ಲಿ ಆಡಿರಲಿಲ್ಲ. ಇದೀಗ ಚೇತರಿಸಿಕೊಳ್ಳದ ಕಾರಣ ಇಡೀ ಸರಣಿಯಿಂದಲೇ ಹೊರಬಿದ್ದಿದ್ದಾರೆ.

ಸದ್ಯಕ್ಕೆ ರಣಜಿ ಟ್ರೋಫಿ ಕ್ರಿಕೆಟ್ ಆಡುತ್ತಿರುವ ಮಯಾಂಕ್ ಅಗರ್ವಾಲ್ ಗೆ ಇದೀಗ ಆಸ್ಟ್ರೇಲಿಯಾದಲ್ಲಿ ಆಡುವ ಅವಕಾಶ ಪಡೆದಿದ್ದಾರೆ. ಅವರ ಜತೆಗೆ ಗಾಯದಿಂದ ಚೇತರಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ಕೂಡಾ ಅವಕಾಶ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಮೈದಾನದಲ್ಲಿ ಕಿತ್ತಾಡಿದ ವಿರಾಟ್ ಕೊಹ್ಲಿ-ಟಿಮ್ ಪೇಯ್ನ್