ಕ್ವಾರಂಟೈನ್ ಮುಗಿಸಿ ತಂಡ ಕೂಡಿಕೊಂಡ ಸೂರ್ಯಕುಮಾರ್, ಪೃಥ್ವಿ ಶಾ

Webdunia
ಸೋಮವಾರ, 16 ಆಗಸ್ಟ್ 2021 (11:33 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಇಂಗ್ಲೆಂಡ್ ಗೆ ತೆರಳಿರುವ ಪೃಥ್ವಿ ಶಾ ಮತ್ತು ಸೂರ್ಯಕುಮಾರ್ ಯಾದವ್ ಕ್ವಾರಂಟೈನ್ ಅವಧಿ ಮುಗಿಸಿ ತಂಡ ಕೂಡಿಕೊಂಡಿದ್ದಾರೆ.


ಇಬ್ಬರೂ ಆಟಗಾರರು ಲಾರ್ಡ್ಸ್ ಕ್ರೀಡಾಂಗಣದಲ್ಲಿ ತಂಡದ ಇತರ ಆಟಗಾರರ ಜೊತೆ ಸೇರಿಕೊಂಡಿದ್ದಾರೆ. ಹೀಗಾಗಿ ಇಬ್ಬರೂ ಮೂರನೇ ಟೆಸ್ಟ್ ಪಂದ್ಯದ ವೇಳೆಗೆ ತಂಡಕ್ಕೆ ಲಭ್ಯರಿರಲಿದ್ದಾರೆ.

ಮೂಲಗಳ ಪ್ರಕಾರ ಫಾರ್ಮ್ ನಲ್ಲಿಲ್ಲದ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯಾ ರೆಹಾನೆ ಬದಲಿಗೆ ಈ ಇಬ್ಬರಿಗೆ ಸ್ಥಾನ ನೀಡಿದರೂ ಅಚ್ಚರಿಯಿಲ್ಲ ಎನ್ನಲಾಗಿದೆ. ಯುವಕರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಕೊಹ್ಲಿ ಇಬ್ಬರಲ್ಲಿ ಕನಿಷ್ಠ ಒಬ್ಬರಿಗಾದರೂ ಅವಕಾಶ ನೀಡುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ಮುಂದಿನ ಸುದ್ದಿ
Show comments