Webdunia - Bharat's app for daily news and videos

Install App

ಕೆಎಲ್ ರಾಹುಲ್ ಸ್ಥಾನಕ್ಕೆ ಪೃಥ್ವಿ ಶಾರಿಂದ ಕುತ್ತು?!

Webdunia
ಗುರುವಾರ, 18 ಅಕ್ಟೋಬರ್ 2018 (07:52 IST)
ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಬೀಡು ಬೀಸಾಗಿ ಬ್ಯಾಟ್ ಬೀಸಿ ಸ್ಟಾರ್ ಆಗಿದ್ದ ಪೃಥ್ವಿ ಶಾರನ್ನು ಏಕದಿನ ಸರಣಿಯಲ್ಲೂ ಆರಂಭಿಕರಾಗಿ ಮುಂದುವರಿಸುವ ಸಾಧ್ಯತೆಯಿದೆ.

ಇದರಿಂದಾಗಿ ಫಾರ್ಮ್ ಕಳೆದುಕೊಂಡಿರುವ ಕೆಎಲ್ ರಾಹುಲ್ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆಯಿದೆ. ಶಿಖರ್ ಧವನ್ ಇದ್ದರೇ ಕೆಎಲ್ ರಾಹುಲ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವುದು ಅನುಮಾನವಾಗಿರುತ್ತದೆ.

ಈಗ ರೋಹಿತ್ ಶರ್ಮಾ ಮಧ್ಯಮ ಕ್ರಮಾಂಕದಲ್ಲಿ ಆಡಿ ಪೃಥ್ವಿ ಶಾಗೆ ಅವಕಾಶ ನೀಡಿದರಂತೂ ರಾಹುಲ್ ಗೆ ಏಕದಿನ ಬಾಗಿಲು ಮುಚ್ಚಿದಂತೆಯೇ ಸರಿ. ಸದ್ಯಕ್ಕೆ ಫಾರ್ಮ್ ನಲ್ಲಿಲ್ಲದ ರಾಹುಲ್ ಅವಕಾಶ ಪಡೆಯುವುದು ಈ ಸರಣಿಯಲ್ಲಿ ಅನುಮಾನವೇ ಸರಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಮುಂದಿನ ಸುದ್ದಿ
Show comments