Daily Horoscope

ಸೆಕೆಂಡ್ ಇನಿಂಗ್ಸ್ ಮೂಲಕ ಸ್ಥಾನ ಭದ್ರಮಾಡಿಕೊಂಡ ಪೂಜಾರ, ರೆಹಾನೆ?

Webdunia
ಮಂಗಳವಾರ, 17 ಆಗಸ್ಟ್ 2021 (12:12 IST)
ಲಾರ್ಡ್ಸ್: ಇನ್ನೇನು ಕಳಪೆ ಫಾರ್ಮ್ ನಿಂದಾಗಿ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯಾ ರೆಹಾನೆ ಮುಂದಿನ ಪಂದ್ಯಕ್ಕೆ ಕೊಕ್ ಪಡೆಯುವ ಹಂತದಲ್ಲಿದ್ದಾಗಲೇ ಉತ್ತಮ ಇನಿಂಗ್ಸ್ ಮೂಲಕ ಕಮ್ ಬ್ಯಾಕ್ ಮಾಡಿದ್ದಾರೆ.


ಇಂಗ್ಲೆಂಡ್ ವಿರುದ್ಧ ದ್ವಿತೀಯ ಇನಿಂಗ್ಸ್ ನಲ್ಲಿ ತಂಡ ಸಂಕಷ್ಟದಲ್ಲಿದ್ದಾಗ ಪೂಜಾರ 45 ರನ್ ಗಳ ಕೊಡುಗೆ ನೀಡಿದರೆ ರೆಹಾನೆ 61 ರನ್ ಗಳಿಸಿ ಉತ್ತಮ ಮೊತ್ತ ಕಲೆ ಹಾಕಿದರು. ಇದರಿಂದಾಗಿ ಈಗ ಕೊಹ್ಲಿಗೆ ಮುಂದಿನ ಪಂದ್ಯಕ್ಕೆ ಈ ಇಬ್ಬರನ್ನೂ ತಂಡದಿಂದ ಹೊರಗಿಡುವ ಸಾಧ್ಯತೆ ಕಡಿಮೆಯಾಗಿದೆ.

ಒಂದು ವೇಳೆ ಪೂಜಾರ ಸ್ಥಾನ ಕಳೆದುಕೊಂಡರೂ ರೆಹಾನೆಗೆ ಕೊಕ್ ನೀಡುವ ಸಾಧ್ಯತೆ ಕಡಿಮೆ. ಹೀಗಾಗಿ ಇಬ್ಬರೂ ಇನ್ನೇನು ತಂಡದಿಂದ ಹೊರಹೋಗುತ್ತಾರೆ ಎನ್ನುವ ವೇಳೆಗೆ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments