Daily Horoscope
✕

ಅರ್ಧಶತಕ ಗಳಿಸಿ ಔಟಾದ ಪೂಜಾರ, ರಿಷಬ್: ಟೀಂ ಇಂಡಿಯಾ ಚಿತ್ತ 400 ರತ್ತ

Webdunia
ಸೋಮವಾರ, 4 ಜುಲೈ 2022 (16:33 IST)
ಬರ್ಮಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ದ್ವಿತೀಯ ಇನಿಂಗ್ಸ್ ನಲ್ಲಿ ಇತ್ತೀಚೆಗಿನ ವರದಿ ಬಂದಾಗ 6 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿದೆ.

ರವೀಂದ್ರ ಜಡೇಜಾ 7, ಶ್ರಾದ್ಧೂಲ್ ಠಾಕೂರ್ ಖಾತೆ ತೆರೆಯದೇ ಕ್ರೀಸ್ ನಲ್ಲಿದ್ದಾರೆ. ಇದಕ್ಕೂ ಮೊದಲು ನಿನ್ನೆ ಅಜೇಯರಾಗುಳಿದಿದ್ದ ಚೇತೇಶ್ವರ ಪೂಜಾರ ಇಂದು ಉತ್ತಮ ಇನಿಂಗ್ಸ್ ಆಡಿ 66 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಬಳಿಕ ರಿಷಬ್ ಪಂತ್ 57 ರನ್ ಗಳಿಸಿ ಔಟಾದರು.  ಇವಿರಬ್ಬರ ಉತ್ತಮ ಬ್ಯಾಟಿಂಗ್ ನಿಂದಾಗಿ ಟೀಂ ಇಂಡಿಯಾ ಇದೀಗ 334 ರನ್ ಗಳಿಗೆ ಮುನ್ನಡೆ ವಿಸ್ತರಿಸಿದೆ.

ಶ್ರೇಯಸ್ ಅಯ್ಯರ್ ದ್ವಿತೀಯ ಇನಿಂಗ್ಸ್ ನಲ್ಲೂ ವಿಫಲರಾಗಿದ್ದು 19 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಇಂಗ್ಲೆಂಡ್ ಪರ ಮೊದಲ ಇನಿಂಗ್ಸ್ ನಲ್ಲಿ ದುಬಾರಿ ಓವರ್ ಎಸೆದಿದ್ದ ಸ್ಟುವರ್ಟ್ ಬ್ರಾಡ್ ದ್ವಿತೀಯ ಇನಿಂಗ್ಸ್ ನಲ್ಲಿ 2 ವಿಕೆಟ್ ಕಬಳಿಸಿದ್ದಾರೆ. ಇದೀಗ ಜಡೇಜಾ ಆಧಾರವಾಗಿ ನಿಂತು ಬಾಲಂಗೋಚಿಗಳ ಸಹಾಯದಿಂದ 400 ರ ಆಸುಪಾಸು ತಂಡದ ಮೊತ್ತ ದಾಟಿಸಿದರೆ ಭಾರತಕ್ಕೆ ಲಾಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI T20: ಪಂದ್ಯದ ಸಮಯ, ಪಿಚ್ ವರದಿ ಹಾಗೂ ಲೈವ್ ಸ್ಟ್ರೀಮಿಂಗ್ ಮಾಹಿತಿ

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

ಮುಂದಿನ ಸುದ್ದಿ
Show comments