Daily Horoscope

ಮಯಾಂಕ್, ಪೂಜಾರ ಸಮಸ್ಯೆ ಏನೆಂದು ಬ್ಯಾಟಿಂಗ್ ಕೋಚ್ ಗೇ ಗೊತ್ತು!

Webdunia
ಬುಧವಾರ, 30 ಡಿಸೆಂಬರ್ 2020 (10:21 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಎರಡೂ ಟೆಸ್ಟ್ ಗಳಲ್ಲಿ ವಿಫಲರಾಗಿರುವ ಮಯಾಂಕ್ ಅಗರ್ವಾಲ್ ಮತ್ತು ಚೇತೇಶ್ವರ ಪೂಜಾರ ಸಮಸ್ಯೆಯೇನೆಂದು ಕೇಳಿದ್ದಕ್ಕೆ ಬ್ಯಾಟಿಂಗ್ ದಿಗ್ಗಜ ಸುನಿಲ್ ಗವಾಸ್ಕರ್ ತಕ್ಕ ಉತ್ತರ ನೀಡಿದ್ದಾರೆ.


‘ಮಯಾಂಕ್ ಮತ್ತು ಪೂಜಾರ ಸಮಸ್ಯೆ ಏನೆಂದು ಬ್ಯಾಟಿಂಗ್ ಕೋಚ್ ಗೇ ಗೊತ್ತು. ತಂಡದಲ್ಲಿ ಒಬ್ಬ ಬ್ಯಾಟಿಂಗ್ ಕೋಚ್ ಎಂದು ನೇಮಕ ಮಾಡಿಟ್ಟುಕೊಂಡಿಲ್ಲವೇ? ಈ ಇಬ್ಬರೂ ಆ ವ್ಯಕ್ತಿಯನ್ನೇ ಹೋಗಿ ತಮ್ಮ ಸಮಸ್ಯೆ ಏನೆಂದು ಕೇಳಿ ಸರಿಪಡಿಸಿಕೊಳ್ಳಬೇಕು. ಯಾಕೆ ಇವರಿನ್ನೂ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಬಳಿ ಹೋಗಿಲ್ಲವೇ?’ ಎಂದು  ಗವಾಸ್ಕರ್ ವ್ಯಂಗ್ಯವಾಗಿ ತಮಾಷೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments