Webdunia - Bharat's app for daily news and videos

Install App

ಪುನೀತ್ ರಾಜ್ ಕುಮಾರ್ ಗಂಧದ ಗುಡಿ ಟ್ರೈಲರ್ ಇಂದು ರಿಲೀಸ್

Webdunia
ಭಾನುವಾರ, 9 ಅಕ್ಟೋಬರ್ 2022 (08:20 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಾಯಕರಾಗಿರುವ ಗಂಧದ ಗುಡಿ ಸಾಕ್ಷ್ಯ ಚಿತ್ರದ ಟ್ರೈಲರ್ ಇಂದು ರಿಲೀಸ್ ಆಗುತ್ತಿದೆ.

ಸಹಜವಾಗಿಯೇ ಅಪ್ಪು ಅಭಿಮಾನಿಗಳಲ್ಲಿ ನಿರೀಕ್ಷೆ ಜೋರಾಗಿದೆ. ಇಂದು ಬೆಳಿಗ್ಗೆ 10.45 ಕ್ಕೆ ಪಿಆರ್ ಕೆ ಯೂ ಟ್ಯೂಬ್ ಚಾನೆಲ್ ನಲ್ಲಿ ಟ್ರೈಲರ್ ರಿಲೀಸ್ ಆಗಲಿದೆ. ನರ್ತಕಿ ಚಿತ್ರಮಂದಿರ ಮೆಜೆಸ್ಟಿಕ್ ನಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅಧಿಕೃತವಾಗಿ ಟ್ರೈಲರ್ ಲಾಂಚ್ ಮಾಡಲಿದ್ದಾರೆ.

ಈ ಸಾಕ್ಷ್ಯ ಚಿತ್ರದಲ್ಲಿ ಸ್ವತಃ ಅಪ್ಪು ಕರ್ನಾಟಕದ ವನಸಂಪತ್ತನ್ನು ಪರಿಚಯಿಸಲಿದ್ದಾರೆ. ಅಕ್ಟೋಬರ್ 28 ರಂದು ಗಂಧದ ಗುಡಿ ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments