ಹೀಗಾಗುತ್ತೆ ಅಂತ ಮೊದಲೇ ನಿರೀಕ್ಷೆಯಿತ್ತು: ಆರ್ ಅಶ್ವಿನ್

Webdunia
ಸೋಮವಾರ, 29 ನವೆಂಬರ್ 2021 (17:51 IST)
ಕಾನ್ಪುರ: ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಮಂದಬೆಳಕಿನ ಕಾಟದ ಬಗ್ಗೆ ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಪ್ರತಿಕ್ರಿಯಿಸಿದ್ದಾರೆ.
 

ಮಂದ ಬೆಳಕಿನಿಂದಾಗಿ ಮೊದಲ ದಿನದಿಂದಲೂ ಬೇಗನೇ ದಿನದಾಟ ಮುಕ್ತಾಯವಾಗುತ್ತಿತ್ತು. ಇಂದೂ ಇದೇ ರೀತಿ ಆಗಿತ್ತು. ಇದರಿಂದಾಗಿ ಎಕ್ಸ್ ಟ್ರಾ ಓವರ್ ಸಿಗದೇ ಭಾರತದ ಗೆಲುವಿನ ಆಸೆಯೂ ಕಮರಿಹೋಯ್ತು. ಇದರ ಬಗ್ಗೆ ಆರ್ ಅಶ್ವಿನ್ ಪ್ರತಿಕ್ರಿಯಿಸಿದ್ದಾರೆ.

‘ಹೀಗಾಗುತ್ತೆ ಎಂದು ಮೊದಲೇ ನಿರೀಕ್ಷೆಯಿತ್ತು. ಮಂದಬೆಳಕಿನ ಬಗ್ಗೆ ನಮಗೆ ನಿರೀಕ್ಷೆಯಿದ್ದಿದ್ದರಿಂದ ಇಂದು ಡ್ರಾ ಆಗಿದ್ದು ನಿರಾಸೆಯಾಗಿಲ್ಲ’ ಎಂದಿದ್ದಾರೆ. ಈ ಪಂದ್ಯದಲ್ಲಿ ಅಶ್ವಿನ್ ಎರಡೂ ಇನಿಂಗ್ಸ್ ಗಳಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ನಿಂದ ಉತ್ತಮ ಪ್ರದರ್ಶನ ತೋರಿದ್ದರು. ಅಲ್ಲದೆ ಕೆಲವು ದಾಖಲೆಗಳನ್ನೂ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

ಮುಂದಿನ ಸುದ್ದಿ
Show comments