ಆರ್ ಅಶ್ವಿನ್ ನನ್ನ ದಾಖಲೆ ಮುರಿಯೋದು ಖಂಡಿತಾ ಎಂದ ಹರ್ಭಜನ್ ಸಿಂಗ್

Webdunia
ಬುಧವಾರ, 9 ಅಕ್ಟೋಬರ್ 2019 (07:45 IST)
ಮುಂಬೈ: ದ.ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಬಗ್ಗೆ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಭವಿಷ್ಯವೊಂದನ್ನು ನುಡಿದಿದ್ದಾರೆ.


ಅಶ್ವಿನ್ ವೃತ್ತಿ ಜೀವನದಲ್ಲಿ ಬಹುದೊಡ್ಡ ಯಶಸ್ಸು ಗಳಿಸುತ್ತಾರೆ. ನನ್ನ ದಾಖಲೆಯನ್ನು ಮುರಿಯುತ್ತಾರೆ. ವೃತ್ತಿ ಜೀವನದಲ್ಲಿ ಅವರು 600 ವಿಕೆಟ್ ಗಳ ಗುರಿ ಸಾಧಿಸುತ್ತಾರೆ ಎಂದು ಭಜಿ ಭವಿಷ್ಯ ನುಡಿದಿದ್ದಾರೆ.

‘ಜನ ಅಶ್ವಿನ್ ಸಾಮರ್ಥ್ಯದ ಬಗ್ಗೆ ಹಲವು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಅವರು ತವರಿನ ಪಿಚ್ ನಲ್ಲಿ ಚೆನ್ನಾಗಿ ಆಡುತ್ತಾರೆ ಎನ್ನುತ್ತಾರೆ. ಆದರೆ ಅವರ ರೀತಿ ಬೇರೆ ಸ್ಪಿನ್ನರ್ ಗಳೂ ತವರಿನ ಪಿಚ್ ನಲ್ಲಿ ಬೌಲಿಂಗ್ ಮಾಡುತ್ತಾರೆ. ಆದರೆ ಅವರಿಗಿಂತ ಅಶ್ವಿನ್ ಬೆಟರ್ ಬೌಲರ್. ನನ್ನ 417 ವಿಕೆಟ್ ದಾಖಲೆ ಮುರಿಯೋದು ಖಂಡಿತಾ. 600 ವಿಕೆಟ್ ಗಳಿಸುತ್ತಾರೋ ಬಿಡುತ್ತಾರೋ, ಆದರೆ 500 ವಿಕೆಟ್ ಗಳ ಗುರಿ ದಾಟೋದು ಖಂಡಿತಾ’ ಎಂದು ಭಜಿ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಶ್ರೇಯಸ್ ಅಯ್ಯರ್ ಹೇಗಿದ್ದಾರೆ ಎಂದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಮುಂದಿನ ಸುದ್ದಿ
Show comments