Select Your Language

Notifications

webdunia
webdunia
webdunia
webdunia

ಆರ್ ಸಿಬಿಗೆ ಸೇರ್ಪಡೆಯಾಗ್ತಾರಾ ರಚಿನ್ ರವೀಂದ್ರ?

Rachin Ravindra
ಬೆಂಗಳೂರು , ಮಂಗಳವಾರ, 14 ನವೆಂಬರ್ 2023 (11:50 IST)
ಬೆಂಗಳೂರು: ಏಕದಿನ ವಿಶ್ವಕಪ್ ನಲ್ಲಿ ನ್ಯೂಜಿಲೆಂಡ್ ಪರ ಮಿಂಚುತ್ತಿರುವ ಭಾರತೀಯ ಮೂಲದ ಕ್ರಿಕೆಟಿಗ ರಚಿನ್ ರವೀಂದ್ರ ಮೇಲೆ ಐಪಿಎಲ್ ಫ್ರಾಂಚೈಸಿಗಳು ಕಣ್ಣಿಟ್ಟಿವೆ.

ಬೆಂಗಳೂರು ಮೂಲದವರಾದ ರಚಿನ್ ಮುಂದಿನ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿಯಿದೆ.  ಈ ವಿಶ್ವಕಪ್ ನಲ್ಲಿ 9 ಪಂದ್ಯಗಳಿಂದ ರಚಿನ್ 500 ಪ್ಲಸ್ ರನ್ ಗಳಿಸಿದ್ದಾರೆ. ಇತ್ತೀಚೆಗೆ ನಾನು ಮತ್ತೆ ಚಿನ್ನಸ್ವಾಮಿಯಲ್ಲಿ ಆಡಲು ಬಯಸುತ್ತೇನೆ ಎಂದಿದ್ದಾರೆ.

ಇನ್ನೇನು ಐಪಿಎಲ್ 2024 ಕ್ಕೆ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದ್ದು, ಇದೇ ಸಂದರ್ಭದಲ್ಲಿ ರಚಿನ್ ಬೆಂಗಳೂರು ತಂಡ ಸೇರಿಕೊಳ್ಳಬಹುದು ಎಂಬ ಮಾತು ಬಲವಾಗಿ ಕೇಳಿಬರುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ರಿಕೆಟ್ ಆಸ್ಟ್ರೇಲಿಯಾ ವಿಶ್ವಕಪ್ ತಂಡದಲ್ಲಿ ರೋಹಿತ್ ಇಲ್ಲ: ಟಾಂಗ್ ಕೊಟ್ಟ ಫ್ಯಾನ್ಸ್