ವಿರಾಟ್ ಕೊಹ್ಲಿ ಭೇಟಿಯಾದ ರಾಧಿಕಾ ಶರತ್ ಕುಮಾರ್

Krishnaveni K
ಶನಿವಾರ, 14 ಸೆಪ್ಟಂಬರ್ 2024 (10:05 IST)
Photo Credit: Instagram
ಚೆನ್ನೈ: ಕಾಲಿವುಡ್ ಖ್ಯಾತ ನಟಿ ರಾಧಿಕಾ ಶರತ್ ಕುಮಾರ್ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಭೇಟಿಯಾಗಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ವಿರಾಟ್ ಕೊಹ್ಲಿ ಲಂಡನ್ ನಿಂದ ನೇರವಾಗಿ ಚೆನ್ನೈಗೆ ಬಂದಿಳಿದಿದ್ದರು.. ಇತ್ತೀಚೆಗೆ ಕೊಹ್ಲಿ ಲಂಡನ್ ನಲ್ಲಿಯೇ ನೆಲೆಸಿದ್ದು, ಕ್ರಿಕೆಟ್ ಟೂರ್ನಿಗಳ ಸಂದರ್ಭದಲ್ಲಿ ಮಾತ್ರ ಭಾರತಕ್ಕೆ ಬರುತ್ತಿದ್ದಾರೆ. ಅದರಂತೆ ಈಗ ಚೆನ್ನೈಗೆ ಬಂದಿದ್ದಾರೆ.

ಲಂಡನ್ ನಿಂದ ಚೆನ್ನೈಗೆ ಬರುವ ವಿಮಾನದಲ್ಲಿ ಅವರನ್ನು ನಟಿ ರಾಧಿಕಾ ಶರತ್ ಕುಮಾರ್ ಭೇಟಿ ಮಾಡಿದ್ದಾರೆ. ಅವರೂ ಕೂಡಾ ಲಂಡನ್ ನಿಂದ ಅದೇ ವಿಮಾನದಲ್ಲಿ ಚೆನ್ನೈಗೆ ಬಂದಿದ್ದರು. ಈ ವೇಳೆ ತಮ್ಮ ಮೆಚ್ಚಿನ ಕ್ರಿಕೆಟಿಗನ ಜೊತೆ ರಾಧಿಕಾ ಸೆಲ್ಫೀ ತೆಗೆಸಿಕೊಂಡಿದ್ದು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ.

‘ಕೋಟ್ಯಾಂತರ ಜನರ ಹೃದಯದಲ್ಲಿ ಸ್ಥಾನ ಪಡೆದ, ನಮ್ಮೆಲ್ಲರನ್ನೂ ಹೆಮ್ಮೆಪಡುವಂತೆ ಮಾಡುವ ವಿರಾಟ್ ಕೊಹ್ಲಿಯನ್ನು ಭೇಟಿ ಮಾಡಿದೆ. ಅವರ ಜೊತೆ ಪ್ರಯಾಣ ಮಾಡಿದ್ದು ಖುಷಿ ನೀಡಿತು. ಮುಂದಿನ ಸರಣಿಗಾಗಿ ಅವರು ಚೆನ್ನೈಗೆ ಬರುತ್ತಿದ್ದರು. ಈ ಸೆಲ್ಫೀಗೆ ಧನ್ಯವಾದಗಳು’ ಎಂದು ರಾಧಿಕಾ ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಅವರ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಈಗ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮತ್ತೇ ಒಂದಾಗುತ್ತಾರಾ ಪಲಾಶ್‌, ಸ್ಮೃತಿ ಮಂಧಾನ, ಕುತೂಹಲ ಮೂಡಿಸಿದ ಮಂದಾನ, ಪಲಾಶ್‌ ನಡೆ

ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಏಕದಿನ ನಾಳೆ ಶುರು: ರೋ ಕೊ ಜೋಡಿ ಮೇಲೆ ಕಣ್ಣು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಜೊತೆ ಬಿಸಿಸಿಐ ಮೀಟಿಂಗ್: ಗಂಭೀರ್, ಅಗರ್ಕರ್ ಜೊತೆ ಮಾಡಿ ಎಂದ ಫ್ಯಾನ್ಸ್

WPL 2026 ವೇಳಾಪಟ್ಟಿ ಪ್ರಕಟ: ಆರ್ ಸಿಬಿ ಮ್ಯಾಚ್ ವೇಳಾಪಟ್ಟಿ ಇಲ್ಲಿದೆ

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಮುಂದಿನ ಸುದ್ದಿ
Show comments